ಬೆಂಗಳೂರು: ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ DG & IGP ಪ್ರವೀಣ್ ಸೂದ್ರಿಂದ ಸುತ್ತೋಲೆ ಹೊರಡಿಸಲಾಗಿದೆ. ಸೂದ್ರಿಂದ ನಗರ ಪೊಲೀಸ್ ಆಯುಕ್ತರು, ಎಲ್ಲಾ ವಲಯಗಳ IGP ಮತ್ತು ಎಲ್ಲಾ SPಗಳಿಗೆ ಸೂಚನೆ ನೀಡಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ ಕಡ್ಡಾಯವಾಗಿ ನೀಡಬೇಕು. ಅಂದ ಹಾಗೆ, ಈ ಹಿಂದೆಯೂ ವಾರದ ರಜೆ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು. ಆದರೆ ಠಾಣಾಧಿಕಾರಿಗಳು ವಾರದ ರಜೆಯನ್ನು ನೀಡುತ್ತಿಲ್ಲ ಎಂದು ಕೆಲ ಸಿಬ್ಬಂದಿ
xಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ. ವಿಧಾನಸೌಧದಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ