ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆಲುವಿನ ವಿದಾಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡ ಸೆಣೆಸಾಟ ನಡೆಸಲಿದೆ. ಇಂದಿನ ಪಂದ್ಯ ಗೆದ್ದು 12ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ವಿದಾಯ ಹೇಳಲು ಆರ್​ಸಿಬಿ ಎದುರು ನೋಡುತ್ತಿದೆ.

ಇತ್ತ ಹೈದರಾಬಾದ್ ಪ್ಲೇ ಆಫ್ ಕನಸಿನಲ್ಲಿದೆ. ನಾಲ್ಕನೇ ಸ್ಥಾನದಲ್ಲಿರುವ ಹೈದರಾಬಾದ್​​ 12 ಅಂಕ ಸಂಪಾದಿಸಿದೆ. ಈ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿದ್ದು, ಕೇನ್ ಪಡೆ ಇಂದಿನ ಪಂದ್ಯ ಗೆದ್ದರೆ ಪ್ಲೇ ಆಫ್ ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!