About Us

“For A Better Society”

Tv9 Kannada is a 24 hours free to air News channel that bring the latest news and information to viewers. We understand that each event impacts world history and that the direction that society takes is influenced by the information that percolates down to people. It is this thought that has shaped our direction and content – direct, incisive and factual – reflecting the human angle and the focus being “A Better Society”.

ಟಿವಿ9… ರಾಜ್ಯದ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಕನ್ನಡ ಚಾನಲ್ಗಳ ಇತಿಹಾಸದಲ್ಲೇ ಮೊಟ್ಟ ಮೊದಲ ನಿರಂತರ ಸುದ್ದಿವಾಹಿನಿಯಾಗಿ ಡಿಸೆಂಬರ್ 9, 2006ರಲ್ಲಿ ಆರಂಭವಾದ ಟಿವಿ9 ಮತ್ತೆಂದು ಹಿಂದೆ ತಿರುಗಿ ನೋಡಿಲ್ಲ. ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿರುವ ಟಿವಿ9 ಅತ್ಯಂತ ಬೇಗ ಕರ್ನಾಟಕದ ಮನೆಮಾತಾಗಿದೆ.

“ಉತ್ತಮ ಸಮಾಜಕ್ಕಾಗಿ”ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಅಂಕು ಡೊಂಕುಗಳನ್ನು ತಿದ್ದುತ್ತ, ನೊಂದವರ ಧ್ವನಿಯಾಗಿ, ಆಡಳಿತ ಯಂತ್ರದಲ್ಲಿನ ದೋಷಗಳನ್ನು ಸರಿಪಡಿಸಲು ಹಲವಾರು ಕುಟುಕು ಕಾರ್ಯಾಚರಣೆ ನಡೆಸಿ ಆ ಮೂಲಕ ವ್ಯವಸ್ಥೆಯಲ್ಲಿನ ಲೋಪ ದೋಷಗಳನ್ನು ತೊಡೆದು ಹಾಕುವಲ್ಲಿ ಟಿವಿ9 ತನ್ನ ಕರ್ತವ್ಯ ನಿರ್ವಹಿಸುತ್ತಿದೆ.

ದೃಶ್ಯ ಮಾಧ್ಯಮ ಸದಾ ಪೈಪೋಟಿ ಮೂಲಕ ನಾಗಾಲೋಟದಲ್ಲಿ ಓಡುತ್ತಿರುವ ಒಂದು ಪ್ರಭಲ ಮಾಧ್ಯಮ. ಪೈಪೋಟಿಯ ಭರದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ನಿರಂತರ ಸುದ್ದಿ ನೀಡುವ ಟಿವಿ9 ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ.

ಕರ್ನಾಟಕದ ಮಟ್ಟಿಗೆ ಟಿವಿ9 ಒಂದು ನಂಬಿಕೆ, ಟಿವಿ9 ಒಂದು ವಿಶ್ವಾಸ, ಟಿವಿ9 ಒಂದು ನಿಖರತೆ. ನಿರಂತರ ಸುದ್ದಿಗಾಗಿ ನೋಡ್ತಾ ಇರಿ ಟಿವಿ9 ಉತ್ತಮ ಸಮಾಜಕ್ಕಾಗಿ….

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ