1 ವರ್ಷದ ಬಳಿಕ Facebook ನಲ್ಲಿ ರಮ್ಯಾ ಫುಲ್ ಆ್ಯಕ್ಟೀವ್! ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?

ಒಂದು ವರ್ಷದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಆಕ್ಟೀವ್ ಆಗಿದ್ದಾರೆ. ಒಂದು ವರ್ಷದ ಬಳಿಕ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ರಮ್ಯಾ ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ ಕುರಿತು ಪೋಸ್ಟ್ ಮಾಡಿದ್ದಾರೆ.

ಆನೆ ಹತ್ಯೆಗೆ ಸ್ಪಂದಿಸಿದ ದಿವ್ಯಸ್ಪಂದನ
ಲೋಕಸಭಾ ಚುನಾವಣೆ ಬಳಿಕ ಅಜ್ಞಾತವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಗರ್ಭಿಣಿ ಆನೆ ಹತ್ಯೆ ಬಗ್ಗೆ ಸ್ಪಂದಿಸಿದ್ದಾರೆ. Hope you all are doing well and staying safe !Take a minute to sign this petition! ಎಂದು ಆನೆಯ ಸಾವಿನ ಬಗ್ಗೆ ಸುಮಾರು ಒಂದು ಗಂಟೆಯ ಹಿಂದೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Related Posts :

Category:

error: Content is protected !!

This website uses cookies to ensure you get the best experience on our website. Learn more