ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.
Navratri 2024 4th Day: ನವರಾತ್ರಿ 4ನೇ ದಿನ ಕೂಷ್ಮಾಂಡ ದೇವಿಯ ಮಹತ್ವವೇನು?
ನವರಾತ್ರಿಯ 9 ದಿನಗಳನ್ನು ಶಕ್ತಿಯ ಆರಾಧನೆಗೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ನವರಾತ್ರಿಯ ನಾಲ್ಕನೇ ದಿನದಂದು ತಾಯಿ ಕೂಷ್ಮಾಂಡಾವನ್ನು ಪೂಜಿಸಲಾಗುತ್ತದೆ. ಕೂಷ್ಮಾಂಡಾ ದೇವಿಯನ್ನು ಬ್ರಹ್ಮಾಂಡದ ಮೂಲ ಶಕ್ತಿ ಎಂದು ಪರಿಗಣಿಸಲಾಗಿದೆ. ಈ ದಿನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Oct 6, 2024
- 7:38 am
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಇಂದು (ಅ.06) ಭಾನುವಾರ. 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Oct 6, 2024
- 7:20 am
Nithya Bhavishya: ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ಇಂದು (ಅ.04) ಶುಕ್ರವಾರ. 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Oct 4, 2024
- 6:37 am
Bescom Online Bill Payment: ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆ ಇರಲ್ಲ
ಬೆಸ್ಕಾಂನ ಉಪವಿಭಾಗದ ವ್ಯಾಪ್ತಿಯಲ್ಲಿ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಯಾವುದೇ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ. ಅಕ್ಟೋಬರ್ 4ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ.
- Ayesha Banu
- Updated on: Oct 3, 2024
- 11:42 am
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ರಿಮಣಿ ಸರ ಸ್ತ್ರೀಯರು ಮದುವೆಯಾಗಿರುವುದರ ಸಂಕೇತ. ಮಂಗಳಕರವಾದ, ಸೌಭಾಗ್ಯವಾದ ಆಭರಣ. ಕರಿಮಣಿ ಸರದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಮತ್ತಷ್ಟು ಮಾಹಿತಿಯನ್ನು ಈ ವಿಡಿಯೋದಲ್ಲಿ ನೀಡಿದ್ದಾರೆ.
- Ayesha Banu
- Updated on: Oct 3, 2024
- 7:20 am
Nithya Bhavishya: ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ಇಂದು (ಅ.03) ಗುರುವಾರ. ಇಂದಿನಿಂದ 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತೆ. ಹೆಣ್ಣು ದೇವತೆಗಳನ್ನು ಪೂಜಿಸಲಾಗುತ್ತೆ. ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Oct 3, 2024
- 7:08 am
ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು; ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು
ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷ 81 ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಕೇವಲ ಆಗಸ್ಟ್ ತಿಂಗಳಲ್ಲೇ 90 ಪ್ರಕರಣಗಳು ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ. ಅಧಿಕಾರಿಗಳು ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
- Ayesha Banu
- Updated on: Oct 2, 2024
- 1:13 pm
‘ಸ್ವಚ್ಛ ಭಾರತ್ ಮಿಷನ್’ಗೆ ದಶಕದ ಸಂಭ್ರಮ; ಮೋದಿ ವಿಡಿಯೋ ಹಂಚಿಕೊಂಡ ಹೆಚ್ಡಿ ಕುಮಾರಸ್ವಾಮಿ
2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ಸ್ವಚ್ಛ ಭಾರತ ಮಿಷನ್ಗೆ 10 ವರ್ಷಗಳಾಗಿವೆ. ಈ ಹಿನ್ನೆಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
- Ayesha Banu
- Updated on: Oct 2, 2024
- 9:38 am
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ಅ.01ರ ಮಂಗಳವಾರವಾದ ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Oct 1, 2024
- 6:47 am
ತಿರುಪತಿ ಲಡ್ಡು ಇತಿಹಾಸ ಮತ್ತು ಉತ್ಪಾದನೆ: ಪವಿತ್ರ ಪ್ರಸಾದ ಕುರಿತು ಕುತೂಹಲಕಾರಿ ಸಂಗತಿಗಳು ಇಲ್ಲಿವೆ
Tirupati Laddu history, production: ಕೋಟ್ಯಾಂತರ ಭಕ್ತರನ್ನು ಹೊಂದಿರುವ, ಏಳುಬೆಟ್ಟಗಳ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನ ಪಡೆದವ್ರಿಗೆ ಪ್ರಸಾದವಾಗಿ ಸಿಗುವ ಲಡ್ಡು ಇದೀಗ ಭಾರೀ ಚರ್ಚೆಯಾಗುತ್ತಿದೆ. ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರವಿದ್ದ ಸಮಯದಲ್ಲಿ ತಿರುಪತಿ ದೇವಸ್ಥಾನದ ನೈವೇದ್ಯದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರುಬಾಬು ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೆಲ್ಲಾ ನಿಮಗೆ ತಿಳಿದಿರುವ ವಿಚಾರ. ಆದರೆ ಲಡ್ಡುವನ್ನೇ ಪ್ರಸಾದವಾಗಿ ನೀಡಿದ್ದು ಏಕೆ? ಲಡ್ಡುವಿನ ಇತಿಹಾಸವೇನು ಎಂಬ ಕುತೂಹಲಕಾರಿ ಸಂಗತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ.
- Ayesha Banu
- Updated on: Oct 1, 2024
- 12:25 pm
Nithya Bhavishya: ಈ ರಾಶಿಯವರು ಯಾರದೋ ಉಪಕಾರಕ್ಕಾಗಿ ವೃಥಾ ತಿರುಗಾಡುವಿರಿ
ಸೆ.30ರ ಸೋಮವಾರವಾದ ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
- Ayesha Banu
- Updated on: Sep 30, 2024
- 6:44 am
ಭೀಕರ ಪ್ರವಾಹ, ಮಳೆಗೆ ತತ್ತರಿಸಿದ ನೇಪಾಳ; 112 ಸಾವು, 79 ಜನ ನಾಪತ್ತೆ
ನೇಪಾಳದ ಹಲವೆಡೆ ಭೂಕುಸಿತದಿಂದ 112 ಜನ ಮೃತಪಟ್ಟಿದ್ದಾರೆ. ಭೂಕುಸಿತದಿಂದ ನಾಪತ್ತೆಯಾದ 79 ಜನರಿಗಾಗಿ ಹುಡುಕಾಟ ನಡೆಯುತ್ತಿದೆ. ಕಠ್ಮಂಡು ಸೇರಿದಂತೆ ನೇಪಾಳದ ಹಲವೆಡೆ ಭಾರಿ ಮಳೆ, ಪ್ರವಾಹದಿಂದ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.
- Ayesha Banu
- Updated on: Sep 29, 2024
- 8:26 am