ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 15ರಿಂದ 21ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವೃತ್ತಿ, ಆರ್ಥಿಕ, ಆರೋಗ್ಯ ಹಾಗೂ ಸಂಬಂಧಗಳ ಬಗ್ಗೆ ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಪ್ರತಿ ಜನ್ಮ ಸಂಖ್ಯೆ ಅನುಗುಣವಾಗಿ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ತಿಳಿಸಲಾಗಿದೆ.