ದುಬೈ: ಮುಂಬೈ ಇಂಡಿಯನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈನಲ್ಲಿ ನಡೆದ ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 5ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ನಲ್ಲಿ 5ನೇ ಬಾರಿ ಚಾಂಪಿಯನ್ ಆಗಿ ಗೆಲುವಿನ ಕೇಕೆ ಹಾಕಿದೆ. ಗೆಲ್ಲಲು 157ರನ್ಗಳ ಗುರಿ ಬೆನ್ನಟ್ಟಿದ ಮುಂಬೈಗೆ, ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ ಭರ್ಜರಿ ಆರಂಭ
ಶಾರ್ಜಾ : ಶಾರ್ಜಾದಲ್ಲಿ ನಡೆದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮುಂಬೈ ಇಂಡಿಯನ್ಸ್ ಅನ್ನು 10 ವಿಕೆಟ್ಗಳಿಂಗ ಪರಾಭವಗೊಳಿಸಿ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಗೆಲ್ಲಲು 150 ರನ್ಗಳ ಸವಾಲು ಬೆನ್ನಟ್ಟಿದ ಹೈದರಾಬಾದ್, ನಾಯಕ ಡೆವಿಡ್ ವಾರ್ನರ್ರ ಅಜೇಯ 85ರನ್ ಹಾಗೂ ವೃದ್ಧಿಮಾನ್ ಸಾಹಾ ಅವರ ಅಜೆಯ 58 ರನ್ಗಳ ಭರ್ಜರಿ ಆಟದ ನೆರವಿನಿಂದ ಮುಂಬೈ ಮೇಲೆ ಸುಲಭ ಜಯ ಸಾಧಿ�
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದುಬೈನಲ್ಲಿ ನಡೆದ 47ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 88ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ಲೇಆಫ್ನಲ್ಲಿ ಆಡುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಜಯಕ್ಕಾಗಿ 220ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ವಾರ್ನರ್ ಪಡೆಯ ಘಾತಕ ದಾಳಿಗೆ ತತ್ತರಿಸಿ ಕೇವಲ 131ರನ್ಗಳಿಗೆ ಸರ್ವಪತನ ಕ�
ದುಬೈ: ದುಬೈನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 38ನೇ ಪಂದ್ಯದಲ್ಲಿ ಕಿಂಗ್ಸ್ ಎಲೆವನ್ ಪಂಜಾಬ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 5ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯ ಆರಂಭದಲ್ಲಿ ಆದ ಸೋಲಿನ ಅವಮಾನವನ್ನು ತೀರಿಸಿಕೊಂಡಿದೆ. ಗೆಲ್ಲಲು 165ರನ್ಗಳ ಗುರಿಯೊಂದಿಗೆ ಕಣಕ್ಕಿಳಿದ ಕಿಂಗ್ಸ್ ಎಲೆವನ್ ಪಂಜಾಬ್ನ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ಬಿರುಸಿನ ಆಟಕ್ಕಿಳಿದ�
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 13ರನ್ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20ಓವರ್ಗಳಲ್ಲಿ 7ವಿಕೆಟ್ ನಷ್ಟಕ್ಕೆ 161ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಶಿಖರ್ ಧವನ್ 57 ಮತ್ತು ನಾಯಕ ಶ್ರೇಯಸ್ ಐಯ್ಯರ್ 53ರನ್ಗಳಿದರು. ರಾಜಸ್ಥಾ�
ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ನ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು 57ರನ್ಗಳಿಂದ ಪರಾಭವಗೊಳಿಸಿದೆ. ಗೆಲ್ಲಲು 194ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲೇ ಸತತ ವಿಕೆಟ್ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತು. ಕೇವಲ 42 ರನ್ ಗಳಿಸುವಷ್ಟರಲ್ಲಿ ಟಾಪ್ ಬ್�
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದುಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಎಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪಂಜಾಬ್ ಕಿಂಗ್ಸ್ ಮೇಲೆ 10ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಎಲೆವನ್ ಪಂಜಾಬ್ ತಂಡ4ವಿಕೆಟ್ ನಷ್ಟಕ್ಕೆ 178ರನ್ ಗಳಿಸಿತು. ಪಂಜಾಬ್ ಪರ ನಾಯಕ ಕೆಎಲ್ ರಾಹುಲ್ 63, ನಿಕ�
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಿಂಗ್ಸ್ ಎಲೆವನ್ ಪಂಜಾಬ್ ತಂಡ ಭರ್ಜರಿ ಬ್ಯಾಟಿಂಗ್ ಫಾರ್ಮ್ನಲ್ಲಿದೆ. ಆದ್ರೂ ಕೂಡಾ ಗೆಲುವಿನ ಸಮೀಪ ಬಂದ ಮ್ಯಾಚ್ಗಳನ್ನ ಸೋಲುತ್ತಿದೆ. ಅದೂ ತಾನಾಗೇಯೇ ಮಾಡಿಕೊಳ್ಳುತ್ತಿರುವ ಎಡವಟ್ಟಿನಿಂದ. ಹೀಗಾಗಿ ಕೋಚ್ ಕುಂಬ್ಳೆ ಈಗ ಸಿಕ್ಕಾ ಪಟ್ಟೆ ತಲೆಕೆಡಿಸಿಕೊಂಡಿದ್ದು, ಗೆಲ್ಲಬೇಕಾದ್ರೆ ಇನ್ನೂ ಏನ್ ಮಾಡ್ಬೇಕಪ್ಪಾ ಅಂತಾ ಸಿಕ್ಕಾಪಟ್ಟೆ ಲೆಕ�
ಕೊಲ್ಕತಾ ನೈಟ್ ರೈಡರ್ಸ್, ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಮುಖ ತಂಡ. ಎರಡು ಬಾರಿ ಚಾಂಪಿಯನ್ ಆಗಿರುವ ನೈಟ್ ರೈಡರ್ಸ್ನಲ್ಲಿ ಯುವ ಪ್ರತಿಭೆಗಳಿಂದ ಹಿಡಿದು ಅಯಾನ್ ಮೋರ್ಗನ್ರಂಥ ಅನುಭವಿ ನಾಯಕರ ದಂಡೇ ಇದೆ. ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ನಾಯಕನೂ ಆಗಿರುವ ಮೋರ್ಗನ್, ಟಿವಿ9 ಜತೆ Exclusive ಆಗಿ ಮಾತನಾಡಿ ಈ ಬಾರಿಯ ಐಪಿಎಲ್ನ ತಮ್ಮ ಅನುಭವ ಹೇಳ್ಕೊಂಡಿದ್ದಾರೆ.
ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಬುಧಾಬಿಯಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 15ರನ್ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 20ಓವರ್ಗಳಲ್ಲಿ 4ವಿಕೆಟ್ ನಷ್ಟಕ್ಕೆ 162ರನ್ ಗಳಿಸಿತು. ನಾಯಕ ಡೆವಿಡ್ ವಾರ್ನರ್ 45ರ�