ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ವಾಗ್ಯುದ್ಧ ನಡೆಯುತ್ತಲೇ ಇತ್ತು. ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ.
- H P
- Updated on: Apr 27, 2024
- 11:47 am