AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಸೂರ್ಯ

ಕಿರಣ್​ ಸೂರ್ಯ

Senior Reporter - TV9 Kannada

kiran.sharanu@tv9.com

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Follow On:
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!: BMRCL ವಿರುದ್ಧ ವಿನೂತನ ಪ್ರತಿಭಟನೆ

ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!: BMRCL ವಿರುದ್ಧ ವಿನೂತನ ಪ್ರತಿಭಟನೆ

Bangalore Pink Line Metro: ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಕಾಮಗಾರಿ ಆರು ನಿಲ್ದಾಣಗಳವರೆಗೆ ಪೂರ್ಣಗೊಂಡಿದ್ದರೂ, ಬಿಎಂಆರ್​ಸಿಎಲ್ ಉದ್ಘಾಟನೆಯನ್ನು ವಿಳಂಬಗೊಳಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಅನುಮತಿಗಾಗಿ ಕಾಯುತ್ತಿದೆ. ಈ ವಿಳಂಬದಿಂದ ಬೇಸತ್ತ ಸ್ಥಳೀಯರು, ತಾವೇ ರಿಬ್ಬನ್ ಕಟ್ ಮಾಡುವ ಮೂಲಕ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಈ ವಿನೂತನ ಪ್ರತಿಭಟನೆ ಸಾರ್ವಜನಿಕರ ಗಮನ ಸೆಳೆದಿದೆ.

ಬಿಎಂಟಿಸಿಯ 27 ಸಾವಿರ ಸಿಬ್ಬಂದಿಗೆ ಬ್ಯಾಡ್​ ನ್ಯೂಸ್​​: ಈ ತಿಂಗಳು ಸಂಬಳ ಡೌಟ್!

ಬಿಎಂಟಿಸಿಯ 27 ಸಾವಿರ ಸಿಬ್ಬಂದಿಗೆ ಬ್ಯಾಡ್​ ನ್ಯೂಸ್​​: ಈ ತಿಂಗಳು ಸಂಬಳ ಡೌಟ್!

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು 8,000 ಕೋಟಿ ರೂ ನಷ್ಟ ಎದುರಿಸುತ್ತಿವೆ. ಸಂಬಳ ಕೊಡಲು ಹಣವಿಲ್ಲ ಎಂದು ಸ್ವತಃ ಸಾರಿಗೆ ಸಚಿವ ಭೈರತಿ ಸುರೇಶ್​ ಹೇಳಿದ್ದರು. ಈ ಬೆನ್ನಲ್ಲೇ ಬಿಎಂಟಿಸಿ ಸಿಬ್ಬಂದಿಗೆ ಈ ತಿಂಗಳು ಸಂಬಳ ಆಗುವುದು ಅನುಮಾನ ಎನ್ನಲಾಗುತ್ತಿದೆ. ಆ ಮೂಲಕ ದೊಡ್ಡ ಶಾಕ್​​ ಎದುರಾಗಿದೆ.

ಕೆಎಸ್​ಆರ್​ಟಿಸಿ ಸೇರಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳಲ್ಲಿವೆ 8786 ಬಿಎಸ್-3 ಬಸ್: ವಾಯುಮಾಲಿನ್ಯ ಹೆಚ್ಚಳಕ್ಕೂ ಕಾರಣ

ಕೆಎಸ್​ಆರ್​ಟಿಸಿ ಸೇರಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳಲ್ಲಿವೆ 8786 ಬಿಎಸ್-3 ಬಸ್: ವಾಯುಮಾಲಿನ್ಯ ಹೆಚ್ಚಳಕ್ಕೂ ಕಾರಣ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ, NWKRTC ಹಾಗೂ KKRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಒಟ್ಟು 25,996 ಬಸ್‌ಗಳಿದ್ದು, ಈ ಪೈಕಿ 8,786 ಬಸ್‌ಗಳು ಬಿಎಸ್-3 ಮಾದರಿಯದ್ದಾಗಿವೆ. ಬಿಎಸ್-3 ಬಸ್‌ಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ಆತಂಕದ ನಡುವೆ 15 ವರ್ಷ ಪೂರ್ಣಗೊಂಡ ಬಸ್‌ಗಳನ್ನು ಹಂತಹಂತವಾಗಿ ಗುಜರಿಗೆ ಹಾಕಲಾಗುತ್ತಿದೆ.

‘ಉತ್ತರ ಭಾರತೀಯರಿಗೆ ಕೆಲಸ ಕೊಡಲ್ಲ’: ಚರ್ಚೆಗೆ ಕಾರಣವಾಯ್ತು ಬೆಂಗಳೂರು ಕಂಪನಿ ಸಿಇಒ ಪೋಸ್ಟ್

‘ಉತ್ತರ ಭಾರತೀಯರಿಗೆ ಕೆಲಸ ಕೊಡಲ್ಲ’: ಚರ್ಚೆಗೆ ಕಾರಣವಾಯ್ತು ಬೆಂಗಳೂರು ಕಂಪನಿ ಸಿಇಒ ಪೋಸ್ಟ್

ಬೆಂಗಳೂರಿನ A1 Sports World ಸಂಸ್ಥೆಯ CEO ಕಾರ್ತಿಕ್ ಎಸ್.ಜಿ. ಅವರು ಉತ್ತರ ಭಾರತೀಯರಿಗೆ ಕೆಲಸ ಕೊಡಲ್ಲ ಎಂದು ಹೇಳಿದ್ದಾರೆ. ಅವರ ಈ ಶಾಕಿಂಗ್ ಟ್ವೀಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾರ್ತಿಕ್ ಅವರ ಪೋಸ್ಟ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಮತ್ತೆ ವಿಳಂಬ: ದಸರಾ ಮುಗಿದರೂ ಸಂಚಾರ ಆರಂಭ ಅನುಮಾನ!

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಮತ್ತೆ ವಿಳಂಬ: ದಸರಾ ಮುಗಿದರೂ ಸಂಚಾರ ಆರಂಭ ಅನುಮಾನ!

ಬೆಂಗಳೂರು ನಮ್ಮ ಮೆಟ್ರೋ ಪಿಂಕ್ ಲೈನ್ ಚಾಲನೆ ಮತ್ತಷ್ಟು ವಿಳಂಬವಾಗಲಿದ್ದು, ದಸರಾ ವೇಳೆಗೆ ಮಾರ್ಗ ಓಪನ್ ಆಗುವುದು ಅನುಮಾನವಾಗಿದೆ. ರೈಲ್ವೆ ಮಂಡಳಿಯಿಂದ ರೋಲಿಂಗ್ ಸ್ಟಾಕ್ ಅನುಮೋದನೆ ಸಿಗದ ಕಾರಣ ಸಿಎಂಆರ್‌ಎಸ್ ಸುರಕ್ಷತಾ ತಪಾಸಣೆ ಬಾಕಿ ಉಳಿದಿದೆ. 21.3 ಕಿ.ಮೀ ಉದ್ದದ ಈ ಮಾರ್ಗದ ಆರಂಭಕ್ಕಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ನಿರಾಸೆಯಾಗಿದೆ.

ಪಿಂಕ್​ಲೈನ್ ನಮ್ಮ ಮೆಟ್ರೋ ಮಾರ್ಗದ ಮತ್ತೊಂದು ನಿಲ್ದಾಣದ ಹೆಸರು ಬದಲಾವಣೆಗೆ ಆಗ್ರಹ: ಬನ್ನೇರುಘಟ್ಟ ರಸ್ತೆ ಬಂದ್ ಎಚ್ಚರಿಕೆ

ಪಿಂಕ್​ಲೈನ್ ನಮ್ಮ ಮೆಟ್ರೋ ಮಾರ್ಗದ ಮತ್ತೊಂದು ನಿಲ್ದಾಣದ ಹೆಸರು ಬದಲಾವಣೆಗೆ ಆಗ್ರಹ: ಬನ್ನೇರುಘಟ್ಟ ರಸ್ತೆ ಬಂದ್ ಎಚ್ಚರಿಕೆ

ಕಾಳೇನಅಗ್ರಹಾರದಿಂದ ನಾಗವಾರ ಮಾರ್ಗದ ಪಿಂಕ್ ಮೆಟ್ರೋ ಲೈನ್​​ ನಿಲ್ದಾಣಗಳ ಹೆಸರು ಬದಲಾವಣೆಗೆ ಮನವಿ ಪತ್ರಗಳು ಬರುತ್ತಿವೆ. ಈಗಾಗಲೇ ಮೂರು ಮೆಟ್ರೋ ಸ್ಟೇಷನ್​​ಗಳು ಹೆಸರು ಬದಲಿಸುವಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರ ಬರೆದಿದ್ದಾರೆ. ಇದೀಗ ಐಐಎಂಬಿ ಮೆಟ್ರೋ ನಿಲ್ದಾಣದ ಹೆಸರು ಬದಲಿಸುವಂತೆ ಬಿಳೇಕಹಳ್ಳಿ ನಿವಾಸಿಗಳಿಂದ ಒತ್ತಾಯಿಸಲಾಗಿದೆ.

ನಮ್ಮ ಮೆಟ್ರೋ ಪರ್ಪಲ್ ಲೈನ್‌ನಲ್ಲಿ ಬ್ಯಾಗ್ ಚೆಕ್ಕಿಂಗ್ ಕಿರಿಕಿರಿ: ಕಿಲೋಮೀಟರ್‌ಗಟ್ಟಲೆ ಕ್ಯೂ ನಿಂತು ಪ್ರಯಾಣಿಕರ ಆಕ್ರೋಶ!

ನಮ್ಮ ಮೆಟ್ರೋ ಪರ್ಪಲ್ ಲೈನ್‌ನಲ್ಲಿ ಬ್ಯಾಗ್ ಚೆಕ್ಕಿಂಗ್ ಕಿರಿಕಿರಿ: ಕಿಲೋಮೀಟರ್‌ಗಟ್ಟಲೆ ಕ್ಯೂ ನಿಂತು ಪ್ರಯಾಣಿಕರ ಆಕ್ರೋಶ!

ನಮ್ಮ ಮೆಟ್ರೋ ಪರ್ಪಲ್ ಲೈನ್‌ನಲ್ಲಿ ಪ್ರಯಾಣಿಕರು ಬ್ಯಾಗ್ ತಪಾಸಣೆಗಾಗಿ 20 ರಿಂದ 30 ನಿಮಿಷ ಕಾಯುವಂತಾಗಿದ್ದು, ಬಿಎಂಆರ್‌ಸಿಎಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಿಬ್ಬಂದಿ ಮತ್ತು ತಪಾಸಣಾ ಯಂತ್ರಗಳ ಕೊರತೆಯಿಂದಾಗಿ ಪಿಕ್ ಅವರ್‌ನಲ್ಲಿ ಮೆಟ್ರೋ ಸ್ಟೇಷನ್‌ನಿಂದ ಸ್ಕೈವಾಕ್‌ವರೆಗೆ ಕ್ಯೂ ನಿಲ್ಲುವ ಪರಿಸ್ಥಿತಿ ಬಂದಿದೆ.

ತೀರಾ ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ: ತೈಲ ಕಂಪನಿಗಳಿಗೆ 4-5 ತಿಂಗಳಿನ ಸುಮಾರು 600 ಕೋಟಿ ಹಣ ಬಾಕಿ ಆರೋಪ

ತೀರಾ ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ: ತೈಲ ಕಂಪನಿಗಳಿಗೆ 4-5 ತಿಂಗಳಿನ ಸುಮಾರು 600 ಕೋಟಿ ಹಣ ಬಾಕಿ ಆರೋಪ

ತೈಲ ಕಂಪನಿಗಳಿಗೆ ಕಳೆದ 4-5 ತಿಂಗಳಿನಿಂದ ಸುಮಾರು 600 ಕೋಟಿ ಡೀಸೆಲ್ ಬಾಕಿ ಹಣ ಪಾವತಿಸಲೂ ಆಗದ ಆರ್ಥಿಕ ಸ್ಥಿತಿಗೆ ಬಿಎಂಟಿಸಿ ತಲುಪಿದ್ದು, ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಸಾರಿಗೆ ನೌಕರರ ಮುಖಂಡ ಜಗದೀಶ್ ಆಗ್ರಹಿಸಿದ್ದಾರೆ. ಬಿಡಿ ಭಾಗಗಳ ಕೊರತೆ ವಿಚಾರದಲ್ಲಿಯೂ ಇದೇ ಸ್ಥಿತಿ ಮುಂದುವರಿದ್ದು, ಪ್ರತಿಯೊಂದು ಡಿಪೋಗಳೂ ಈ ಸಮಸ್ಯೆಯಿಂದ ಬಳಲುತ್ತಿವೆ ಎಂದವರು ದೂರಿದ್ದಾರೆ.

ಆರೆಂಜ್ ಲೈನ್ ಮೆಟ್ರೋ ಡಬಲ್ ಡೆಕ್ಕರ್‌ಗೆ ಮತ್ತೆ ಅನುಮತಿ ಕೋರಿದ ಬಿಎಂಆರ್​ಸಿಎಲ್: ಕೇಂದ್ರದ ಅನುಮತಿ ಸಿಗೋದು ಅನುಮಾನ

ಆರೆಂಜ್ ಲೈನ್ ಮೆಟ್ರೋ ಡಬಲ್ ಡೆಕ್ಕರ್‌ಗೆ ಮತ್ತೆ ಅನುಮತಿ ಕೋರಿದ ಬಿಎಂಆರ್​ಸಿಎಲ್: ಕೇಂದ್ರದ ಅನುಮತಿ ಸಿಗೋದು ಅನುಮಾನ

ನಮ್ಮ ಮೆಟ್ರೋ ಮೂರನೇ ಹಂತದ ಆರೆಂಜ್ ಲೈನ್ ಮಾರ್ಗದಲ್ಲಿ ಸುಮಾರು 37 ಕಿಲೋಮೀಟರ್ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಕೇಂದ್ರದ ಅನುಮತಿ ಕೋರಿದೆ. ಆದರೆ, ಡಬಲ್ ಡೆಕ್ಕರ್‌ನಿಂದ ವಾಹನ ದಟ್ಟಣೆ ಹಾಗೂ ಮೆಟ್ರೋ ಪ್ರಯಾಣಿಕರ ಸಂಖ್ಯೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದರಿಂದ, ಈ ಬಾರಿಯೂ ಅನುಮತಿ ನೀಡುವುದು ಅನುಮಾನವಾಗಿದೆ.

4,500 ಇವಿ ಬಸ್ ಸೇರ್ಪಡೆಗೆ ಅಸ್ತು: ಬಿಎಂಟಿಸಿ ಚಾಲಕರನ್ನೇ ನೇಮಿಸಲು ನೌಕರರ ಪಟ್ಟು, ಹೋರಾಟದ ಎಚ್ಚರಿಕೆ

4,500 ಇವಿ ಬಸ್ ಸೇರ್ಪಡೆಗೆ ಅಸ್ತು: ಬಿಎಂಟಿಸಿ ಚಾಲಕರನ್ನೇ ನೇಮಿಸಲು ನೌಕರರ ಪಟ್ಟು, ಹೋರಾಟದ ಎಚ್ಚರಿಕೆ

ಕೇಂದ್ರದ ಪಿಎಂ-ಇ ಡ್ರೈವ್ ಯೋಜನೆಯಡಿ ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಸಾರಿಗೆ ನೌಕರರು ಖಾಸಗಿ ಚಾಲಕರ ನೇಮಕಾತಿಯನ್ನು ವಿರೋಧಿಸಿದ್ದು, ಬಿಎಂಟಿಸಿ ಸಿಬ್ಬಂದಿಯನ್ನೇ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದರೆ ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ.

ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯ ನಿವಾಸಿಗಳ ಬಿಗಿಪಟ್ಟು

ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯ ನಿವಾಸಿಗಳ ಬಿಗಿಪಟ್ಟು

ಪಿಂಕ್ ಮೆಟ್ರೋ ಲೈನ್ ಓಪನ್ ಗೆ ಕೆಲವೇ ದಿನಗಳು ಮಾತ್ರ ಬಾಕಿ ಇರುವ ಸಮಯದಲ್ಲೇ ಮೆಟ್ರೋ ಸ್ಟೇಷನ್ ಗಳ ಹೆಸರು ಬದಲಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಬರುವ ಮೂರು ಮೆಟ್ರೋ ಸ್ಟೇಷನ್ ಹೆಸರು ಬದಲಾಯಿಸುವಂತೆ ಈಗಾಗಲೇ ಸ್ಥಳೀಯ ಶಾಸಕ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಬಿಎಂಆರ್ಸಿಎಲ್ ಎಂಡಿಗೆ ಪತ್ರ ಬರೆದಿದ್ದರು. ಇನ್ನೊಂದೆಡೆ ಪಕ್ಕದಲ್ಲೇ ಇರುವ ಬಿಸ್ಮಿಲ್ಲಾ ನಗರದ ನಿವಾಸಿಗಳು, ತಾವರೆಕೆರೆ ಮೆಟ್ರೋ ಸ್ಟೇಷನ್ ಗೆ ಬಿಸ್ಮಿಲ್ಲಾ ನಗರ ಮೆಟ್ರೋ ಸ್ಟೇಷನ್ ಎಂದು ಹೆಸರಿಡುವಂತೆ ಎಂಡಿ ಗೆ ಭೇಟಿ ಮಾಡಿ ಮನವಿ ನೀಡಿದ್ದರು.

ಬೆಂಗಳೂರು ಕಸ ತೆರವಿಗೆ ಮಧ್ಯಪ್ರದೇಶದ ‘ಸ್ಟಾರ್’ ಯುವಕ ಎಂಟ್ರಿ: ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ  ತಬಾಹಿ ಬಿಟ್ಟು

ಬೆಂಗಳೂರು ಕಸ ತೆರವಿಗೆ ಮಧ್ಯಪ್ರದೇಶದ ‘ಸ್ಟಾರ್’ ಯುವಕ ಎಂಟ್ರಿ: ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ ಬಿಟ್ಟು

ತಬಾಹಿ ಬಿಟ್ಟು, ಮಧ್ಯಪ್ರದೇಶದ 21 ವರ್ಷದ ಯುವಕ, ಅಜ್ಞಾನ್ ನದಿ ಸ್ವಚ್ಛಗೊಳಿಸಿ ದೇಶಾದ್ಯಂತ ಖ್ಯಾತಿ ಗಳಿಸಿದ್ದರು. ಇದೀಗ ಅವರು ಬೆಂಗಳೂರಿನ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ, ನಗರದ ಕಸದ ರಾಶಿ ಕಂಡು ಆಘಾತಕ್ಕೊಳಗಾದರು. ಬೆಂಗಳೂರಿನ ನಾಗರಿಕರು ತಮ್ಮ ಕಸವನ್ನು ಸರಿಯಾಗಿ ವಿಲೇವಾರಿ ಮಾಡದಿರುವ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದು, ಈ ಮೂಲಕ ಸ್ವಚ್ಛತೆಯ ಮಹತ್ವವನ್ನು ಸಾರಿದರು.

ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ