ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ
ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಈಗ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರು ಫೈಟ್ ಶುರುವಾಗಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕೆರಳಿರುವ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹಾಗಾದರೆ ಸತೀಶ್ ಜಾರಕಿಹೊಳಿ ಹೇಳಿದ್ದೇನು? ಸವದಿ ಬೆಂಬಲಿಗರು ಸಿಟ್ಟಾಗಿದ್ದೇಕೆ? ಇಲ್ಲಿದೆ ವಿವರ.
- Mahantesh Kurbet
- Updated on: Jun 8, 2024
- 2:40 pm
ಚಿಕ್ಕೋಡಿ: ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್ ಸುತ್ತ ಪೊಲೀಸರ ನಿಯೋಜನೆ
ಇಷ್ಟು ದಿನಗಳ ಕಾಲ ಗಡಿ ವಿಚಾರವಾಗಿ ತಗಾದೆ ತಗೆಯುತ್ತಿದ್ದ ಮಹಾರಾಷ್ಟ್ರ ಸರ್ಕಾರ, ಇದೀಗ ನದಿ ನೀರು ಹರಿವು ವಿಚಾರವಾಗಿ ಕ್ಯಾತೆ ತಗೆದಿದೆ. ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ.
- Mahantesh Kurbet
- Updated on: May 26, 2024
- 2:28 pm
ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
- Mahantesh Kurbet
- Updated on: May 21, 2024
- 7:46 pm
ಚಿಕ್ಕೋಡಿ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
ತೀರ್ಥಯಾತ್ರೆಗೆಂದು ತೆರಳುತ್ತಿದ್ದವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ತಂಗಿದ್ದರು. ಬೆಳಿಗ್ಗೆ ಬಟ್ಟೆ ತೊಳೆಯಲು ವೇದಗಂಗಾ ನದಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.
- Mahantesh Kurbet
- Updated on: May 18, 2024
- 11:04 am
ಶಿವಮೊಗ್ಗದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸ್ ಬಂದೂಕು ಸದ್ದು, ಕೊಲೆ ಆರೋಪಿಗೆ ಗುಂಡೇಟು
ರಾಜ್ಯದಲ್ಲಿ ಎರಡನೇ ಹಂತದ ಮತದಾನವಾದ ಮರುದಿನ ಮೇ 8 ರಂದು ಶಿವಮೊಗ್ಗದಲ್ಲಿ ನಗರದಲ್ಲಿ ರೌಡಿಶೀಟರ್ಗಳ ಎರಡು ಗ್ಯಾಂಗ್ ನಡುವೆ ಗಲಾಟೆ ನಡೆದು ಜೋಡಿ ಕೊಲೆಗಳಾಗಿದ್ದವು. ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲು ಪೊಲೀಸರು ಇಂದು (ಮೇ 13) ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದನು. ಮುಂದೇನಾಯ್ತು ಈ ಸ್ಟೋರಿ ಓದಿ..
- Mahantesh Kurbet
- Updated on: May 13, 2024
- 10:09 am
ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು
ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.
- Mahantesh Kurbet
- Updated on: May 12, 2024
- 12:23 pm
ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹ ಪತ್ತೆ
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು.
- Mahantesh Kurbet
- Updated on: Jan 13, 2024
- 11:04 am
ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ
ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕರ್ನಾಟಕ ಸರ್ಕಾರ ನೆರವಿಗೆ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
- Mahantesh Kurbet
- Updated on: Dec 30, 2023
- 1:52 pm
ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್ಐ ಅಮಾನತು; ಠಾಣೆಯ ಸಿಪಿಐ, ಸಿಬ್ಬಂದಿ ವಿರುದ್ಧ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ
ಹುಕ್ಕೇರಿಯಲ್ಲಿ ಚಿನ್ನಾಭರಣ ಖರೀದಿಗೆ ಹಣ ಬೇಕು ವಾಪಸ್ ಕೊಡುತ್ತೇನೆ ಎಂದು ಪಡೆದಿದ್ದಳು. ಇದಾದ ಬಳಿಕ ಆ ಮಹಿಳೆಯ ಮತ್ತು ನನ್ನ ಮಧ್ಯೆ ಮುನಿಸು ಬಂತು, ಆಗ ಎಸ್‌ಪಿಗೆ ದೂರು ನೀಡುತ್ತೇನೆ ಎಂದಳು. ಡಿ.19ರ ರಾತ್ರಿ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಆ ಮಹಿಳೆ ಬಳಿ ಅರ್ಜಿ ಪಡೆಯುವ ಮಾಹಿತಿ ಬಂತು, ಆಕೆಯ ಬಳಿ ಸಿಪಿಐ ಶಿವಶರಣ ಅವಜಿ ಅರ್ಜಿ ಪಡೆದು ಅದನ್ನು ಎಸ್‌ಪಿ ಸಾಹೇಬ್ರಿಗೆ ಕಳಿಸಿದರು. ಎಸ್‌ಪಿ ಸಾಹೇಬ್ರು ಒಂದೇ ದಿನದಲ್ಲಿ ಅಮಾನತು ಮಾಡಿದ್ದಾರೆ ಎಂದು ಸಸ್ಪೆಂಡ್ ಪಿಎಸ್ಐ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Mahantesh Kurbet
- Updated on: Dec 25, 2023
- 4:13 pm
ಬರಗಾಲ ಬರಲಿ ಎಂದು ರೈತರಿಗೆ ಆಸೆ; ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ
ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಂಡು ಬರುವ ತಾಕತ್ ನಿಮಗೆ ಇಲ್ಲ. ಇಂತಹ ಉಡಾಫೆ ಹೇಳಿಕೆ ಕೊಟ್ಟರೆ ತಕ್ಕ ಪಾಠ ಕಲಿಸುತ್ತೇವೆ. ನಮ್ಮಿಂದ ನೀವು, ನಿಮ್ಮಿಂದ ನಾವಲ್ಲ ಎಂದು
- Mahantesh Kurbet
- Updated on: Dec 25, 2023
- 3:42 pm
ಸಾಲಮನ್ನ ಆಸೆಗೆ ಬರಗಾಲ ಬರಲಿ ಎನ್ನುತ್ತಾರೆ ರೈತರು: ಶಿವಾನಂದ ಪಾಟೀಲ್
ರೈತರ ಕುರಿತು ಸಚಿವ ಶಿವಾನಂದ ಪಾಟೀಲ್ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ರೈತರ ವಿಚಾರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ.
- Mahantesh Kurbet
- Updated on: Dec 25, 2023
- 10:10 am
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ; ಕೆಳಗೆ ಸಿಲುಕಿದ ಚಾಲಕನ ರಕ್ಷಣೆ, ಇಲ್ಲಿದೆ ವಿಡಿಯೋ
ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್(tractor) ಪಲ್ಟಿಯಾಗಿ, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ಪರದಾಡುತ್ತಿದ್ದ ಚಾಲಕ(Driver)ನನ್ನು ರಕ್ಷಣೆ ಮಾಡಲಾಗಿದೆ. 4 ಜೆಸಿಬಿ, 1 ಹಿಟಾಚಿ ಸಹಾಯದಿಂದ ಚಾಲಕನನ್ನು ರಕ್ಷಿಸಲಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
- Mahantesh Kurbet
- Updated on: Dec 23, 2023
- 7:22 pm