AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮೋದ್​ ಶಾಸ್ತ್ರಿ ಜಿ.

ಪ್ರಮೋದ್​ ಶಾಸ್ತ್ರಿ ಜಿ.

Author - TV9 Kannada

pramod.shastri@tv9.com
ಫಾರಂ-7 ದುರ್ಬಳಕೆ ಆರೋಪ: ಕಾಂಗ್ರೆಸ್​​ ಹೋರಾಟದ ಬೆನ್ನಲ್ಲೇ ಕಾನೂನು ಪ್ರಕಾರ ಕ್ರಮ‌ ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

ಫಾರಂ-7 ದುರ್ಬಳಕೆ ಆರೋಪ: ಕಾಂಗ್ರೆಸ್​​ ಹೋರಾಟದ ಬೆನ್ನಲ್ಲೇ ಕಾನೂನು ಪ್ರಕಾರ ಕ್ರಮ‌ ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

ಫಾರಂ-7 ದುರ್ಬಳಕೆ ಖಂಡಿಸಿ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಿಇಒ ಅನ್ಬುಕುಮಾರ್ ಸೂಚಿಸಿದ್ದಾರೆ. ಮತದಾನದ ಹಕ್ಕು ಇದ್ದವರನ್ನೇ ತೆಗೆಯಲು ವಿಪಕ್ಷಗಳಿಂದ ಕುತಂತ್ರ ನಡೆದಿದೆ. ಆದರೆ ಇಡೀ ದೇಶಕ್ಕೆ ಇವತ್ತು ಐತಿಹಾಸಿಕ ದಿನ ಎಂದು ಡಿಕೆ ಶಿವಕುಮಾರ್​​ ಹೇಳಿದ್ದರೆ, ನೀವೆಲ್ಲಾ ಚುನಾವಣಾ ಅಕ್ರಮದ ವಂಶದಿಂದ ಬಂದವರು. ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಲ್ಲ, ಅವರು ರಾಜ್ಯದ ಸಿಎಂ ಎಂದು ವಿಪಕ್ಷ ನಾಯಕ ಅಶೋಕ್​​ ವಾಗ್ದಾಳಿ ನಡೆಸಿದ್ದಾರೆ.

ಅಕ್ರಮವಾಗಿ ಫಾರ್ಮ್-7 ಸಲ್ಲಿಸಿಕೆ ಆರೋಪ: ಚುನಾವಣಾ ಆಯೋಗದ ಕಚೇರಿಯಲ್ಲೇ ಪ್ರತಿಭಟನೆ ಕುಳಿತ ಸಿಎಂ ಆ್ಯಂಡ್​ ಟೀಮ್​

ಅಕ್ರಮವಾಗಿ ಫಾರ್ಮ್-7 ಸಲ್ಲಿಸಿಕೆ ಆರೋಪ: ಚುನಾವಣಾ ಆಯೋಗದ ಕಚೇರಿಯಲ್ಲೇ ಪ್ರತಿಭಟನೆ ಕುಳಿತ ಸಿಎಂ ಆ್ಯಂಡ್​ ಟೀಮ್​

ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ನಿಗದಿಯಾಗಿದ್ದ ಸಂಪುಟ ಸಭೆಯನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರು ಚುನಾವಣಾ ಆಯೋಗದ ಕಚೇರಿಯ ಮೆಟ್ಟಿಲುಗಳ ಮೇಲೆ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ ನಡೆಸುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಕ್ಕೆ ಆಸ್ಪದವಿಲ್ಲ: ಸಿಎಂ ಕಚೇರಿಯಿಂದ ಸ್ಪಷ್ಟನೆ

ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಕ್ಕೆ ಆಸ್ಪದವಿಲ್ಲ: ಸಿಎಂ ಕಚೇರಿಯಿಂದ ಸ್ಪಷ್ಟನೆ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಣೆಗೆ ಕನ್ನಡಪರ ಸಂಘಟನೆಗಳು ಹಾಗೂ ವಿಪಕ್ಷಗಳ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಗಳಿಗೆ ಯಾವುದೇ ಆಸ್ಪದ ಹಾಗೂ ಅನುಮತಿ ನೀಡಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟಪಡಿಸಿದೆ. ಉರ್ದು ಹಬ್ಬವನ್ನು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮಾಡಬೇಕು ಎನ್ನುವುದು ನನ್ನ ವಯಕ್ತಿಕ ಅಭಿಪ್ರಾಯ. ಈ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್​​ ಕೂಡ ಹೇಳಿದ್ದಾರೆ.

ಮತ್ತೆ ಮುನ್ನೆಲೆಗೆ ಬಂದ ಅಹಿಂದ ರಾಜಕೀಯ: ಕೀಲು ಕಳಚಿದ ಅಹಿಂದ ರಥ ನಡೆಸುವ ಸಾರಥಿಯ ತಲಾಶ್​ನಲ್ಲಿ ಸಿದ್ಧರಾಮಯ್ಯ

ಮತ್ತೆ ಮುನ್ನೆಲೆಗೆ ಬಂದ ಅಹಿಂದ ರಾಜಕೀಯ: ಕೀಲು ಕಳಚಿದ ಅಹಿಂದ ರಥ ನಡೆಸುವ ಸಾರಥಿಯ ತಲಾಶ್​ನಲ್ಲಿ ಸಿದ್ಧರಾಮಯ್ಯ

ಹಿಂದೆ ಅಹಿಂದ ರಥಕ್ಕೆ ಕುದುರೆ ಕಟ್ಟಿದವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿಲ್ಲ. ಚುಕ್ಕಾಣಿ ಹಿಡಿದಿದ್ದ ಕೈಗಳು ಸಂಪೂರ್ಣ ಬದಲಾಗಿವೆ. ಹಿಂದೆ ಹಿಂಬಾಲಕರಾಗಿದ್ದವರು, ಈಗ ನೇತಾರರಾಗಿದ್ದಾರೆ. ಹೀಗಿದ್ದಾಗ ಸಿದ್ದರಾಮಯ್ಯರ ರಾಜಕೀಯ ಪದೋನ್ನತಿ ಮತ್ತೆ ಸಾಧ್ಯವೇ? ಈ ಕುರಿತು ಪೊಲಿಟಿಕಲ್​ ಬ್ಯೂರೋ ಮುಖ್ಯಸ್ಥ ಪ್ರಮೋದ್​ ಶಾಸ್ತ್ರಿ ಬೆಳಕು ಚೆಲ್ಲಿದ್ದಾರೆ.

ಸದನದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ ಶಶಿಧರ್​

ಸದನದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ ಶಶಿಧರ್​

ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರ ನಡುವೆಯೇ ಜಟಾಪಟಿ ನಡೆದ ಘಟನೆ ನಡೆದಿದೆ. ಹೌದು...ಶಾಸಕ ಯಶವಂತರಾಯಗೌಡ ರಾಜೀನಾಮೆ ಗದ್ದಲದ ನಡುವೆಯೇ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಗಲಾಟೆ ಮಾಡಿಕೊಂಡಿಕೊಂಡಿದ್ದಾರೆ. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಮತ್ತು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರು ಮಾತಿನ‌ ಚಕಮಕಿ ನಡೆದಿದೆ.

ಹೊಸ ಯೋಜನೆಗಳ ಘೋಷಣೆ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಹಣಕಾಸು ಇಲಾಖೆಯಿಂದ ಮಹತ್ವದ ಎಚ್ಚರಿಕೆ

ಹೊಸ ಯೋಜನೆಗಳ ಘೋಷಣೆ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಹಣಕಾಸು ಇಲಾಖೆಯಿಂದ ಮಹತ್ವದ ಎಚ್ಚರಿಕೆ

ರಾಜ್ಯದಲ್ಲಿ ವಿತ್ತೀಯ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆಗೆ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ. PWD, ಜಲಸಂಪನ್ಮೂಲ, ಸಣ್ಣ ನೀರಾವರಿ ಹಾಗೂ RDPR ಇಲಾಖೆಗಳಲ್ಲಿ ಒಟ್ಟು 36,136 ಕೋಟಿ ಬಿಲ್​​ ಬಾಕಿಯಿದೆ. ಹೀಗಾಗಿ ಹೊಸ ಕಾಮಗಾರಿಗಳಿಗಿಂತ ಮೊದಲು ಹಣಕಾಸಿನ ಲಭ್ಯತೆ ಖಚಿತಪಡಿಸಿಕೊಳ್ಳಲು ಹಣಕಾಸು ಇಲಾಖೆ ಸಲಹೆ ನೀಡಿದೆ. ಈ ಬಗ್ಗೆ ಸಿಎಂ ಡಿಕೆಶಿ ಕೂಡ ಪ್ರತಿಕ್ರಿಯಿಸಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಪಿಎಸ್​​ಸಿ ನೇಮಕಾತಿ ಹಗರಣ: ಬ್ಯಾಂಕ್​ನಲ್ಲಿದ್ದ 1.5 ಕೋಟಿ ಹಣ ಸೇರಿ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಕೆಪಿಎಸ್​​ಸಿ ನೇಮಕಾತಿ ಹಗರಣ: ಬ್ಯಾಂಕ್​ನಲ್ಲಿದ್ದ 1.5 ಕೋಟಿ ಹಣ ಸೇರಿ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಸಿಐಡಿ ವರದಿ ಟಿವಿ9ಗೆ ಲಭ್ಯವಾಗಿದೆ. ಇದುವರೆಗೆ 1.5 ಕೋಟಿ ಹಣ ಮತ್ತು 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಸವರಾಜ್ ಕನ್ನಾಳೆ ಮತ್ತು IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಗರಣದಲ್ಲಿ ಭಾಗಿಯಾಗಿದ್ದು, ಅಭ್ಯರ್ಥಿಗಳಿಂದ ಲಕ್ಷಾಂತರ ರೂ ಪಡೆದಿರುವುದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ತರಬೇತಿ ಶಿಬಿರಗಳು ನಡೆದಿರುವುದು ತನಿಖೆಯಿಂದ ಬಯಲಾಗಿದೆ.

ಕೆಪಿಎಸ್ಸಿ ರದ್ದುಗೊಳಿಸುವ ಕುರಿತು ಸಂಪುಟದಲ್ಲಿ ಚರ್ಚೆ: ಸಚಿವ ಈಶ್ವರ್ ಖಂಡ್ರೆ ಅವರಿಂದಲೇ ಮಾಹಿತಿ ಬಹಿರಂಗ

ಕೆಪಿಎಸ್ಸಿ ರದ್ದುಗೊಳಿಸುವ ಕುರಿತು ಸಂಪುಟದಲ್ಲಿ ಚರ್ಚೆ: ಸಚಿವ ಈಶ್ವರ್ ಖಂಡ್ರೆ ಅವರಿಂದಲೇ ಮಾಹಿತಿ ಬಹಿರಂಗ

ಕೆಪಿಎಸ್ಸಿ ಹಗರಣಗಳ ಹಿನ್ನೆಲೆಯಲ್ಲಿ ಆಯೋಗವನ್ನು ರದ್ದುಗೊಳಿಸುವ ಕುರಿತು ಸಂಪುಟದಲ್ಲಿ ಚರ್ಚೆ ನಡೆದಿದೆ ಎಂದು ಸಚಿವ ಈಶ್ವರ್ ಖಂಡ್ರೆ ಟಿವಿ9 ಸಂದರ್ಶನದಲ್ಲಿ ತಿಳಿಸಿದ್ದಾರೆ. ಪಾರದರ್ಶಕ ಮತ್ತು ದಕ್ಷ ನೇಮಕಾತಿಗಾಗಿ ಕೆಇಎ ಅಥವಾ ಯುಪಿಎಸ್‌ಸಿ ಮಾದರಿ ಅನುಸರಿಸಲು ಸರ್ಕಾರ ಚಿಂತಿಸುತ್ತಿದೆ. ಯುವಜನರ ಹಿತದೃಷ್ಟಿಯಿಂದ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಚಿವ ಕೃಷ್ಣಭೈರೇಗೌಡ ಸೂಚನೆಗೂ ಡೋಂಟ್ ಕೇರ್: ಬಿತ್ತು ಕಾರ್ಯಪಾಲಕ ಅಭಿಯಂತರರ ವಿಕೆಟ್

ಸಚಿವ ಕೃಷ್ಣಭೈರೇಗೌಡ ಸೂಚನೆಗೂ ಡೋಂಟ್ ಕೇರ್: ಬಿತ್ತು ಕಾರ್ಯಪಾಲಕ ಅಭಿಯಂತರರ ವಿಕೆಟ್

ಸಚಿವ ಕೃಷ್ಣಭರೇಗೌಡ ಅವರು ಬೆಂಗಳೂರು ನಗರವನ್ನು ಕೊಂಚ ಮಟ್ಟಿಗೆ ಬದಲಾವಣೆ, ಅಭಿವೃದ್ಧಿ ಮಾಡಲು ಮುಂದಾಗಿದ್ದು, ಅಧಿಕಾರಿಗಳ ಸರಣಿ ಸಭೆ ಮೂಲಕ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದ್ರೆ, ಮಾತು ಕೇಳದ ಹಾಗೂ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದೀಗ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಬಳಿಕ ಎರಡನೇ ವಿಕೆಟ್ ಪತನಗೊಂಡಿದೆ.

ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?

ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?

ಇಡಿ ಸಹ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲರು ಸಹ ನಾಗೇಂದ್ರ ವಿರುದ್ಧದ ಪ್ರಾಸಿಕ್ಯೂಷನ್ ಅನುನತಿಗೆ ಸಚಿವ ಸಂಪುಟ ಅಭಿಪ್ರಾಯ ಕೇಳಿದ್ದಾರೆ. ನಾಗೇಂದ್ರ ಜೊತೆ ಜನಾರ್ಧನ ರೆಡ್ಡಿ ಹಾಗೂ ರೇಣುಕಾಚಾರ್ಯ ವಿರುದ್ದದ ಕೇಸ್ ಬಗ್ಗೆ ಸಂಪುಟ ಅಭಿಪ್ರಾಯ ಕೇಳಿದೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯಪಾಲರ ನಡೆಗೆ ಸರ್ಕಾರ ಕೌಂಟರ್ ಕೊಡುವ ಸಾಧ್ಯತೆಗಳಿವೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಹೈಕಮಾಂಡ್ ಸಂದೇಶ! ಒಂದೆರಡು ದಿನದಲ್ಲಿ ಪದತ್ಯಾಗ ಸಾಧ್ಯತೆ

ಸಚಿವ ನಾಗೇಂದ್ರ ರಾಜೀನಾಮೆಗೆ ಹೈಕಮಾಂಡ್ ಸಂದೇಶ! ಒಂದೆರಡು ದಿನದಲ್ಲಿ ಪದತ್ಯಾಗ ಸಾಧ್ಯತೆ

ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ ಇದೀಗ ದೆಹಲಿ ಅಂಗಳ ತಲುಪಿದೆ. ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ ರಾಜೀನಾಮೆ ನೀಡುವುದು ಸೂಕ್ತ ಎಂಬ ಸಂದೇಶವನ್ನು ಹೈಕಮಾಂಡ್ ರಾಜ್ಯ ನಾಯಕರಿಗೆ ರವಾನಿಸಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಒಂದೆರಡು ದಿನಗಳಲ್ಲಿ ನಾಗೇಂದ್ರ ಪದತ್ಯಾಗ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನೇಪಾಳ ಪ್ರವಾಹ: ರಕ್ಷಣೆ ಸಂಬಂಧ ಪ್ರವಾಸಿಗರ ಮಾಹಿತಿ ಕೋರಿದ ಮುಖ್ಯಮಂತ್ರಿಗಳ ಕಚೇರಿ

ನೇಪಾಳ ಪ್ರವಾಹ: ರಕ್ಷಣೆ ಸಂಬಂಧ ಪ್ರವಾಸಿಗರ ಮಾಹಿತಿ ಕೋರಿದ ಮುಖ್ಯಮಂತ್ರಿಗಳ ಕಚೇರಿ

Nepal Floods: ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಪ್ರವಾಸಿಗರು ಮತ್ತು ಅವರ ಸಂಬಂಧಿಕರು ವಿವರಗಳನ್ನು ಸಲ್ಲಿಸಲು ಗೂಗಲ್ ಫಾರ್ಮ್ ಹಾಗೂ ಹೆಲ್ಪ್‌ಲೈನ್ ಸಂಖ್ಯೆ ಸಂಬಂಧ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ತೊಂದರೆಗೆ ಸಿಲುಕಿರುವ ಎಲ್ಲರನ್ನೂ ಆದಷ್ಟು ಬೇಗ ಪತ್ತೆಹಚ್ಚಿ ಕರೆತರುತ್ತೇವೆ ಎಂದು ಸಿಎಂ ಡಿಕೆಶಿ ತಿಳಿಸಿದ್ದಾರೆ.

ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿ
ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿ
‘ರಾಯ’, ‘ರಾವಣ’, ‘ರಾಜಾ ಹುಲಿ’ ಏನೇ ಆಗ್ಲಿ...’: ರಾಧಿಕಾ ಬಗ್ಗೆ ಯಶ್ ಮಾತು
‘ರಾಯ’, ‘ರಾವಣ’, ‘ರಾಜಾ ಹುಲಿ’ ಏನೇ ಆಗ್ಲಿ...’: ರಾಧಿಕಾ ಬಗ್ಗೆ ಯಶ್ ಮಾತು
ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್
ಬೆಂಗಳೂರಿಗೆ ಆಗಮಿಸಿದ ಕರ್ನಾಟಕದ ನೂತನ ರಾಜ್ಯಪಾಲೆ ಸುಧಾ ಯಾದವ್
ಮೈಸೂರು ದಸರಾ: ಜಂಬೂಸವಾರಿಯಲ್ಲಿ 12 ಆನೆಗಳು ಫೈನಲ್​​! ಯಾರಿಗೆ ಯಾವ ಸ್ಥಾನ?
ಮೈಸೂರು ದಸರಾ: ಜಂಬೂಸವಾರಿಯಲ್ಲಿ 12 ಆನೆಗಳು ಫೈನಲ್​​! ಯಾರಿಗೆ ಯಾವ ಸ್ಥಾನ?
ಮೈಸೂರಿನಲ್ಲಿ ಮಳೆ ರೌದ್ರಾವತಾರ! ಯುವ ದಸರಾ ಸ್ಥಗಿತ
ಮೈಸೂರಿನಲ್ಲಿ ಮಳೆ ರೌದ್ರಾವತಾರ! ಯುವ ದಸರಾ ಸ್ಥಗಿತ
‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ
‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ
ದಸರಾ ರಜೆಗೆ ಪ್ರವಾಸಿಗರ ದಂಡು: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ದಸರಾ ರಜೆಗೆ ಪ್ರವಾಸಿಗರ ದಂಡು: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು