AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಅಶೋಕ್, ಶಾಸಕ ಚನ್ನಬಸಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನೆಹರು ಅವರ ದಾಖಲೆ ಮುರಿದ ಮೋದಿಗಾಗಿ ನಡೆದ ಈ ಪ್ರಾರ್ಥನೆಯಲ್ಲಿ ಮೋದಿ ಅವರ ಭಾವಚಿತ್ರವನ್ನು ಇರಿಸಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿದೆ. ಆದ್ರೆ, ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕಂದ್ರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಇಂದು 14 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಡಿಕೆ ಶಿವಕುಮಾರ್ ಜತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರು ಯಾರೆಲ್ಲ? ಇಲ್ಲಿದೆ ಲಿಸ್ಟ್.

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಡಿಕೆ ಶಿವಕುಮಾರ್ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ 10ರಿಂದ 12 ಜನ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಡಿಕೆಶಿ ಜೊತೆ ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವುದೇ ಕುತೂಹಲ ಮೂಡಿಸಿದೆ. ಈ ಸಂಬಂಧ ದೆಹಲಿಯಲ್ಲಿ ಸಭೆ ಮೇಲೆ ಸಭೆಗಳು ನಡೆಯುತ್ತಿದ್ದು, ಹೈಕಮಾಂಡ್​​​ ಕೈಸೇರಿದ ಮೊದಲ ಹಂತದ ಸಂಭಾವ್ಯ ಸಚಿವರ ಪಟ್ಟಿ ಈ ಕೆಳಗಿನಂತಿದೆ.

‘ಇಂದು ನಮಗೆ ಅತ್ಯಂತ ಭಾವುಕ ದಿನ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೇಣುಗೋಪಾಲ್ ಭಾವುಕ ಮಾತು

‘ಇಂದು ನಮಗೆ ಅತ್ಯಂತ ಭಾವುಕ ದಿನ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೇಣುಗೋಪಾಲ್ ಭಾವುಕ ಮಾತು

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಸಿ ವೇಣುಗೋಪಾಲ್ ಭಾವುಕರಾಗಿ ಸಿದ್ದರಾಮಯ್ಯರ ಕಾರ್ಯವನ್ನು ಶ್ಲಾಘಿಸಿದರು. ಸಿದ್ದರಾಮಯ್ಯನವರ ಸೇವೆ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೆ ರಾಷ್ಟ್ರಕ್ಕೂ ಬೇಕು ಎಂದು ವೇಣುಗೋಪಾಲ್ ಮನವಿ ಮಾಡಿದರು. ಆದರೆ, ಸಿದ್ದರಾಮಯ್ಯ ಈ ಹಿಂದೆ ರಾಷ್ಟ್ರೀಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ಕರ್ನಾಟಕದಲ್ಲಿ ಕೋಮುವಾದಿಗಳ ವಿರುದ್ಧ ಹೋರಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸರ್ಕಾರ ಮತ್ತು ಪಕ್ಷದ ಸಂಘಟನೆಯ ನಡುವೆ ಗೊಂದಲ ನಿವಾರಣೆಗೆ ಕೋರಿದ್ದ ‘ಸಮನ್ವಯ ಸಮಿತಿ’ ರಚನೆಯ ಪ್ರಸ್ತಾಪವನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿದೆ. ಒಂದೇ ಪಕ್ಷದ ಅಧಿಕಾರ ಇರುವುದರಿಂದ ಪ್ರತ್ಯೇಕ ಸಮನ್ವಯ ಸಮಿತಿ ಅಗತ್ಯವಿಲ್ಲ. ಎಲ್ಲವನ್ನೂ ಕೆಪಿಸಿಸಿ ಅಧ್ಯಕ್ಷರೇ ನೋಡಿಕೊಳ್ಳಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸುವುದು ಬಹುತೇಕ ನಿಶ್ಚಿತ ಎನ್ನುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಆಕಾಂಕ್ಷಿಗಳ ರೇಸ್​​ ಜೋರಾಗಿದೆ. ಆರಂಭದಿಂದಲೂ ಸತೀಶ್​​ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿತ್ತಾದರೂ ಈ ನಡುವೆ ಮತ್ತೊಂದು ಹೆಸರಿನ ಸರ್ಪ್ರೈಸ್​​ ಎಂಟ್ರಿಯಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನದ ಜೊತೆ ಮಂತ್ರಿಗಿರಿಗೂ ಸತೀಶ್​​ ಬೇಡಿಕೆ ಇಟ್ಟಿರೋದೇ ಅವರಿಗೆ ಮುಳುವಾಗುತ್ತಾ ಎಂಬ ಲೆಕ್ಕಾಚಾರ ಶುರುವಾಗಿದೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನದ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಸೂಕ್ಷ್ಮವಾಗಿ ಗಮನಿಸಿತ್ತು. ಬಂಡಾಯದ ಭೀತಿ ಮತ್ತು ರೆಸಾರ್ಟ್ ರಾಜಕೀಯದ ಆತಂಕದಿಂದ ಹೈಕಮಾಂಡ್ ತೀವ್ರ ಒತ್ತಡದಲ್ಲಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಬೆಂಗಳೂರಿಗೆ ಕಳುಹಿಸಿ, ಯಾವುದೇ ಅನಾಹುತಗಳಿಲ್ಲದೆ ಸುಸೂತ್ರವಾಗಿ ಅಧಿಕಾರ ಹಸ್ತಾಂತರ ನಡೆಯುವ ಬಗ್ಗೆ ಹೈಕಮಾಂಡ್ ಎಚ್ಚರಿಕೆ ವಹಿಸಿತ್ತು ಎಂಬುದು ಗೊತ್ತಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು

ಸಿದ್ದರಾಮಯ್ಯ ರಾಜೀನಾಮೆ ಬಳಿಕ, ಕರ್ನಾಟಕದ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಹೊಸ ಸಿಎಂ, ಡಿಸಿಎಂ, ಹಾಗೂ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಿದ್ದಾರೆ. ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕು ಮತ್ತು ಸಾಮಾಜಿಕ ಸಮೀಕರಣ ಹೇಗಿರಬೇಕೆಂಬ ಬಗ್ಗೆ ಈ ವೇಳೆ ಮಾತುಕತೆ ನಡೆಯಲಿದೆ.

ಇದ್ದ ನಿರೀಕ್ಷೆಯೇ ಒಂದು, ಹೈಕಮಾಂಡ್​ ಹೇಳಿದ್ದೇ ಮತ್ತೊಂದು: ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ರಾಹುಲ್​​ ಗಾಂಧಿ

ಇದ್ದ ನಿರೀಕ್ಷೆಯೇ ಒಂದು, ಹೈಕಮಾಂಡ್​ ಹೇಳಿದ್ದೇ ಮತ್ತೊಂದು: ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ರಾಹುಲ್​​ ಗಾಂಧಿ

ಹೈಕಮಾಂಡ್​​ ಬುಲಾವ್​​ ಹಿನ್ನೆಲೆ ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಸಂಬಂಧ ಚರ್ಚೆಗೆ ತಯಾರಿಯಲ್ಲಿ ತೆರಳಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್​​ ಭರ್ಜರಿ ಶಾಕ್​​ ಕೊಟ್ಟಿದೆ. ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಹುಲ್​​ ಗಾಂಧಿ ಖಡಕ್​​ ಆಗಿ ತಿಳಿಸಿದ್ದು, ಸಿದ್ದರಾಮಯ್ಯ ಅವರ ಯಾವುದೇ ಮನವೊಲಿಕೆಗೂ ಅವರು ಒಪ್ಪಿಲ್ಲ ಎನ್ನಲಾಗಿದೆ.

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ತೀಮಾರ್ನದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ತಂತ್ರ ರೂಪಿಸಿದೆ. ಜಾತಿ ಸಮೀಕರಣದ ಆಧಾರದ ಮೇಲೆ ನಾಲ್ವರಿಗೆ ಡಿಸಿಎಂ ಸ್ಥಾನ ಹಾಗೂ ಕೆಪಿಸಿಸಿಗೆ ಹೊಸ ಸಾರಥಿ ನೇಮಿಸಲು 'ಕೈ' ವರಿಷ್ಠರು ಮುಂದಾಗಿದ್ದಾರೆ. ಸಿಎಂ ಬದಲಾವಣೆಯ ನಂತರವೂ ತನ್ನ ವೋಟ್​​ ಬ್ಯಾಂಕ್​​ ಕೈತಪ್ಪಿ ಹೋಗಬಾರದು ಎಂಬ ನಿಟ್ಟಿನಲ್ಲಿ ವರಿಷ್ಠರು ಪ್ಲ್ಯಾನ್​​ ಮಾಡಿದ್ದಾರೆ ಎನ್ನಲಾಗಿದೆ.

ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್​​: ರಾಹುಲ್​​ ಬಳಿ ಪರಮೇಶ್ವರ್​​ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ?

ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್​​: ರಾಹುಲ್​​ ಬಳಿ ಪರಮೇಶ್ವರ್​​ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದ್ದು, ತೆರವಾಗುವ ಸಿಎಂ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ್ದಾರೆ. ಪಕ್ಷ ಸಂಘಟನೆ ಮತ್ತು ಅಧಿಕಾರದ ಅನುಭವದ ಆಧಾರದ ಮೇಲೆ ಈ ಶಿಫಾರಸು ಮಾಡಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!