Praveen Sannamani is a enthusiast and passionate Journalist in Kannada Language. Automobile and Current affairs are the interested areas
Tata Curvv, Curvv EV: ಟಾಟಾ ಮೋಟಾರ್ಸ್ ಹೊಸ ಕರ್ವ್ ಮತ್ತು ಕರ್ವ್ ಎಲೆಕ್ಟ್ರಿಕ್ ಕಾರುಗಳು ಗರಿಷ್ಠ ಸುರಕ್ಷಾ ಸೌಲಭ್ಯಗಳು ಮತ್ತು ಗುಣಮಟ್ಟದ ಉತ್ಪಾದನೆಯೊಂದಿಗೆ ಭಾರತ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ.
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಇವಿ ಕಾರುಗಳ ಬೆಲೆ ಇಳಿಕೆಯ ಜೊತೆಗೆ ಇದೀಗ ಡಿಸ್ಕೌಂಟ್ ಕೂಡಾ ಘೋಷಣೆ ಮಾಡಿದೆ.
Citroen Basalt: ಸಿಟ್ರನ್ ಕಂಪನಿ ತನ್ನ ಹೊಸ ಬಸಾಲ್ಟ್ ಕೂಪೆ ಎಸ್ ಯುವಿ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸ ಕಾರು ಭಾರತ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಎಥರ್ ಎನರ್ಜಿ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಗಳಾದ 450ಎಕ್ಸ್ ಮತ್ತು 450 ಅಪೆಕ್ಸ್ ಮೇಲೆ ವಿಶೇಷ ಆಫರ್ ಗಳನ್ನು ನೀಡುತ್ತಿದೆ.
BYD eMax 7: ಬಿವೈಡಿ ಇಂಡಿಯಾ ಕಂಪನಿಯು ತನ್ನ ಹೊಸ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಎಂಪಿವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವು ಸುಧಾರಿತ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
MG Windsor EV: ಎಂಜಿ ಮೋಟಾರ್ ಕಂಪನಿಯು ತನ್ನ ಬಹುನೀರಿಕ್ಷಿತ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಿ ಬುಕಿಂಗ್ ಆರಂಭಿಸಿದ್ದು, ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.
Nissan Magnite facelift: ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
Mahindra Thar ROXX: ಮಹೀಂದ್ರಾ ಕಂಪನಿಯು ಇಂದಿನಿಂದ ತನ್ನ ಹೊಸ ಥಾರ್ ರಾಕ್ಸ್ 5 ಡೋರ್ ಎಸ್ ಯುವಿ ಖರೀದಿಗೆ ಬುಕಿಂಗ್ ಆರಂಭಿಸಿದ್ದು, ಹೊಸ ಕಾರಿಗೆ ಬುಕಿಂಗ್ ಆರಂಭವಾದ ಕೇವಲ ಒಂದೇ ಗಂಟೆಯಲ್ಲಿ ದಾಖಲೆ ಪ್ರಮಾಣದ ಬುಕಿಂಗ್ ಹರಿದುಬಂದಿದೆ.
ಸಿಎನ್ ಜಿ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಾರುತಿ ಸುಜುಕಿ ಕಂಪನಿ ಇದೀಗ ಹೊಸ ಮೈಲಿಗಲ್ಲು ಸಾಧಿಸಿದೆ.
BMW CE 02 Electric Scooter: ಬಿಎಂಡಬ್ಲ್ಯು ಮೋಟೊರಾಡ್ ಇಂಡಿಯಾ ತನ್ನ ಹೊಸ ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಆಕರ್ಷಕ ಬೆಲೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
Best CNG Cars: ದುಬಾರಿ ಇಂಧನ ಪರಿಣಾಮ ಮಾರುಕಟ್ಟೆಯಲ್ಲಿ ಸಿಎನ್‌ಜಿ ಆವೃತ್ತಿಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಐದು ಅತ್ಯುತ್ತಮ ಸಿಎನ್ ಜಿ ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
Nissan Magnite Facelift: ನಿಸ್ಸಾನ್ ಇಂಡಿಯಾ ಕಂಪನಿ ತನ್ನ ಹೊಸ ಮ್ಯಾಗ್ನೈಟ್ ಹ್ಯಾಚ್ ಬ್ಯಾಕ್ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಈ ಬಾರಿ ಹಲವಾರು ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ.