Rakesh Nayak Manchi

Rakesh Nayak Manchi

Sub Editor - TV9 Kannada

rakesh.nayak@tv9.com

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow On:
ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್; ಯಾಕೆ?

ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್; ಯಾಕೆ?

ಕನ್ನಡದಲ್ಲಿ ಹೀರೋ ಫಸ್ಟ್, ಕಾಮಿಡಿಯನ್ಸ್ ನೆಕ್ಸ್ಟ್​. ಆದರೆ, ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್​, ಹೀರೋ ನೆಕ್ಸ್ಟ್. ಇದು ಯಾಕೆ ಹೀಗೆ? ಸಿನಿಮಾ ಆರಂಭದಿಂದ ಮುಕ್ತಾಯದ ವರೆಗೆ ಜನರನ್ನು ಹಾಸ್ಯದಲ್ಲೇ ತೇಲಾಡಿಸಲು ಮಾಡುವ ತಯಾರಿಗಳೇನು? ಈ ಬಗ್ಗೆ ತುಳು ಸಿನಿಮಾದ ನಿರ್ದೇಶಕ ಮತ್ತು ನಟ ವಿಜಯ್ ಕುಮಾರ್ ಕೊಡಿಯಾಲ್​ಬೈಲ್ ಅವರ ಸಂದರ್ಶನ ಇಲ್ಲಿದೆ.

Cyber Crime: ‘ಫಿಶಿಂಗ್’ ಬಲೆ ಬೀಸುವ ವಂಚಕರು ದೊಡ್ಡ ತಿಮಿಂಗಿಲಗಳನ್ನು ಬೇಟೆಯಾಡುವುದು ಹೇಗೆ ಗೊತ್ತಾ?

Cyber Crime: ‘ಫಿಶಿಂಗ್’ ಬಲೆ ಬೀಸುವ ವಂಚಕರು ದೊಡ್ಡ ತಿಮಿಂಗಿಲಗಳನ್ನು ಬೇಟೆಯಾಡುವುದು ಹೇಗೆ ಗೊತ್ತಾ?

ಜನರು ಮತ್ತು ಕಂಪನಿಗಳು ಎಷ್ಟೇ ಎಚ್ಚರವಹಿಸಿದರೂ ಕೆಲವೊಮ್ಮೆ ದಾಖಲೆಗಳು ಸೈಬರ್ ಖದೀಮರ ಪಾಲಾಗುತ್ತದೆ, ಮೀನುಗಳು ಬಲೆಗೆ ಬಿದ್ದಂತೆ ಸೈಬರ್ ಚೋರರಿಗೆ ಜನರು ತುತ್ತಾಗುತ್ತಾರೆ. ಅಂದ ಹಾಗೆ, ಸೈಬರ್ ಚೋರರ ಫಿಶಿಂಗ್ ಬಲೆಗೆ ಜನರು ಸುಲಭವಾಗಿ ಬೀಳುವುದು ಹೇಗೆ? ದೊಡ್ಡ ತಿಮಿಂಗಳ ಬೇಟೆ ಹೇಗೆ? ಇಲ್ಲಿದೆ ಮಾಹಿತಿ.

Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ಅಧಿಕ ವೇತನದ ಉದ್ಯೋಗ ಅವಕಾಶವು ಬರಬಹುದು, ಯೋಚಿಸಿ ತೀರ್ಮಾನ ಮಾಡಿ

Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ಅಧಿಕ ವೇತನದ ಉದ್ಯೋಗ ಅವಕಾಶವು ಬರಬಹುದು, ಯೋಚಿಸಿ ತೀರ್ಮಾನ ಮಾಡಿ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 02 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ಸಾಮಾಜಿಕ, ಬಡತನ ನಿರ್ಮೂಲನೆ ಯೋಜನೆಗಳ ಕುರಿತ “ಧರ್ಮಸ್ಥಳ: ಅಭಿವೃದ್ಧಿಯ ಮಂತ್ರ” ಪುಸ್ತಕ ಪ್ರಕಟ

ಸಾಮಾಜಿಕ, ಬಡತನ ನಿರ್ಮೂಲನೆ ಯೋಜನೆಗಳ ಕುರಿತ “ಧರ್ಮಸ್ಥಳ: ಅಭಿವೃದ್ಧಿಯ ಮಂತ್ರ” ಪುಸ್ತಕ ಪ್ರಕಟ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಯಕತ್ವದಡಿ ಜಾರಿಗೆ ತರಲಾದ ಸ್ವಾವಲಂಬನೆ ಅಥವಾ ಸುಸ್ಥಿರ ಆರ್ಥಿಕ ಅಭಿವೃದ್ಧಿ ಮಾದರಿ ಮತ್ತು ಬಡತನ ನಿರ್ಮೂಲನೆಯ ತತ್ವಗಳ ಕುರಿತು ಹಿರಿಯ ಪತ್ರಕರ್ತ ನಾಗೇಶ್ ಪ್ರಭು ಅವರು ರಚಿಸಿದ "ಧರ್ಮಸ್ಥಳ: ಅಭಿವೃದ್ಧಿಯ ಮಂತ್ರ" ಎಂಬ ಪುಸ್ತಕ ಪ್ರಕಟಗೊಂಡಿದೆ.

Horoscope: ರಾಶಿಭವಿಷ್ಯ; ಕಠಿಣ ಪರಿಶ್ರಮವು ಈ ರಾಶಿಯವರಿಗೆ ಫಲ ನೀಡುತ್ತದೆ

Horoscope: ರಾಶಿಭವಿಷ್ಯ; ಕಠಿಣ ಪರಿಶ್ರಮವು ಈ ರಾಶಿಯವರಿಗೆ ಫಲ ನೀಡುತ್ತದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 1 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಕ್ರಮಬದ್ಧವಾದ ಆಲೋಚನೆಗಳು ಈ ರಾಶಿಯವರಿಗೆ ಸ್ಫೂರ್ತಿ ಕೊಡಬಹುದು

Horoscope: ದಿನಭವಿಷ್ಯ; ಕ್ರಮಬದ್ಧವಾದ ಆಲೋಚನೆಗಳು ಈ ರಾಶಿಯವರಿಗೆ ಸ್ಫೂರ್ತಿ ಕೊಡಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 1 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ: ವಾರಕ್ಕೆ ಸರಾಸರಿ ಒಬ್ಬರ ಸಾವು; ಅಂಕಿ ಅಂಶ ಬಹಿರಂಗ

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ: ವಾರಕ್ಕೆ ಸರಾಸರಿ ಒಬ್ಬರ ಸಾವು; ಅಂಕಿ ಅಂಶ ಬಹಿರಂಗ

ಕರ್ನಾಟಕದಲ್ಲಿ ಪ್ರತಿ ವಾರ ಮಾನವ-ಪ್ರಾಣಿ ಸಂಘರ್ಷದಲ್ಲಿ ಸರಾಸರಿ ಒಬ್ಬರು ಸಾವನ್ನಪ್ಪುತ್ತಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ಬಹಿರಂಗಪಡಿಸಿವೆ. ಬನ್ನೇರುಘಟ್ಟ, ಚಾಮರಾಜನಗರ, ಮೈಸೂರು, ಕೊಡಗು ಮತ್ತು ಹಾಸನದಿಂದ ಚಿಕ್ಕಮಗಳೂರು ಬೆಲ್ಟ್ ವರೆಗೆ ಇಂತಹ ಸಂಘರ್ಷಗಳು ಹೆಚ್ಚಾಗಿ ವರದಿಯಾಗುತ್ತವೆ.

Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ

Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 31 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಈ ರಾಶಿಯವರು ಇಂದು ಯಾವುದಾದರೂ ಪ್ರಮುಖ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ನಿಶ್ಚಿಂತರಾಗಿ

Horoscope: ದಿನಭವಿಷ್ಯ; ಈ ರಾಶಿಯವರು ಇಂದು ಯಾವುದಾದರೂ ಪ್ರಮುಖ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ನಿಶ್ಚಿಂತರಾಗಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 31 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ಅರುಣಾಚಲ ಪ್ರದೇಶ ಚುನಾವಣೆ: ಸಿಎಂ ಪೇಮಾ ಖಂಡು ಸೇರಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಅರುಣಾಚಲ ಪ್ರದೇಶ ಚುನಾವಣೆ: ಸಿಎಂ ಪೇಮಾ ಖಂಡು ಸೇರಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

Arunachal Pradesh Assembly Election 2024: ಅರುಣಾಚಲ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಪೇಮಾ ಖಂಡು ಮತ್ತು ಡಿಸಿಎಂ ಚೌನ ಮೇಯ್ನ್ ಸೇರಿದಂತೆ ಒಟ್ಟು 10 ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Sheikh Shahjahan Arrest: ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧಿಸಿದ ಇಡಿ

Sheikh Shahjahan Arrest: ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧಿಸಿದ ಇಡಿ

ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೂ ಕಬಳಿಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಟಿಎಂಸಿ ಮಾಜಿ ನಾಯಕ ಶೇಖ್ ಷಹಜಹಾನ್​ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಇಡಿ ಅಧಿಕಾರಿಗಳ ತಂಡವು ಜೈಲಿನೊಳಗೆ ವಿಚಾರಣೆ ನಡೆಸಿ ಬಂಧಿಸಿದೆ.

World Air Quality report: ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ

World Air Quality report: ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ

ವಿಶ್ವ ವಾಯು ಗುಣಮಟ್ಟ ವರದಿ ಬಹಿರಂಗವಾಗಿದೆ. ವರದಿ ಪ್ರಕಾರ, ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿದೆ. 2023 ರಲ್ಲಿ, ಬೆಂಗಳೂರಿನ ಸರಾಸರಿ PM 2.5 ಮೌಲ್ಯವು ಪ್ರತಿ ಕ್ಯಾಬಿಕ್ ಮೀಟರ್‌ 28.6 ಮೈಕ್ರೋಗ್ರಾಂಗಳಿಗೆ ಇಳಿಕೆಯಾಗಿದೆ. ಜಗತ್ತಿನಾದ್ಯಂತ ಮೌಲ್ಯಮಾಪನ ಮಾಡಲಾದ 7,812 ನಗರಗಳಲ್ಲಿ ಬೆಂಗಳೂರು 673 ನೇ ಅತ್ಯಂತ ಕಲುಷಿತ ನಗರವಾಗಿದೆ.

Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್