Gurmeet Ram Rahim ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಬುದ್ದಿಯನ್ನು ಬಳಸಬೇಕಿತ್ತು ಎಂದು ನ್ಯಾಯಾಧೀಶರು ಹೇಳಿದರು. "ಮಾನವನ ತದ್ರೂಪಿಯನ್ನು ಸೃಷ್ಟಿಸಲು ಸಾಧ್ಯವೇ?". "ಸಿನಿಮಾದ ಕಥೆಯ ಶೈಲಿಯಲ್ಲಿ ಮಾತನಾಡಬೇಡಿ" ಎಂದು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಧೀಶರು ಹೇಳಿದರು.
PM Modi Hyderabad Visit: ತೆಲಂಗಾಣದಲ್ಲಿ ಕಾಂಗ್ರೆಸ್, ವೈಎಸ್ಆರ್ ಪಕ್ಷಗಳೆಲ್ಲಾ ದುರ್ಬಲವಾಗಿವೆ. ದಿನೇ ದಿನೇ ಬಿಜೆಪಿ ಪ್ರಬಲವಾಗುತ್ತಿದೆ. ಹೀಗಾಗಿ ಮೋದಿ ಕಂಡರೇ ಕೆಸಿಆರ್ ಗೆ ಕೋಪ, ಅಸಮಾಧಾನ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ತೃತೀಯ ರಂಗ ಕಟ್ಟುವ ಮಾತುಗಳನ್ನು ಆಗ್ಗಾಗ್ಗೆ ಕೆಸಿಆರ್ ಆಡುತ್ತಿರುತ್ತಾರೆ ಎಂಬ ಮಾತುಗಳಿವೆ.
ಹೊಸ ಕಾರ್ಮಿಕ ಸಂಹಿತೆಯಡಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ವಿವರಗಳು ಇಲ್ಲಿವೆ.
ಉದ್ದವ್ ಠಾಕ್ರೆ ಸರ್ಕಾರದ ವಿರುದ್ಧ ಬಂಡಾಯ ನಾಯಕ ಏಕನಾಥ್ ಶಿಂಧೆ ಅಥವಾ ವಿರೋಧ ಪಕ್ಷ ಬಿಜೆಪಿ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಲು ಕಾನೂನಿನಲ್ಲಿ ಅವಕಾಶ ಇದೆ.
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ನೆನ್ನೆಯೇ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ನಲ್ಲಿ ಉದ್ದವ್ ಠಾಕ್ರೆ ಬಣ ಹಾಗೂ ಏಕನಾಥ್ ಶಿಂಧೆ ಬಣದ ನಡುವೆ ಕಾನೂನು ಸಮರವೇ ನಡೆಯಿತು. ಏಕನಾಥ್ ಶಿಂಧೆ ಬಣದ ವಿರುದ್ಧ ಶಾಸಕ ಸ್ಥಾನದ ಅನರ್ಹತೆಯ ತೂಗುಕತ್ತಿ ನೇತಾಡುತ್ತಿತ್ತು. ಅದಕ್ಕೆ ಈಗ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ನೆನ್ನೆಯೇ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ಉದ್ದವ್ ಠಾಕ್ರೆ ಬಣ ಹಾಗೂ ಏಕನಾಥ್ ಶಿಂಧೆ ಬಣದ ನಡುವೆ ಕಾನೂನು ಸಮರವೇ ನಡೆಯಿತು. ಏಕನಾಥ್ ಶಿಂಧೆ ಬಣದ ವಿರುದ್ಧ ಶಾಸಕ ಸ್ಥಾನದ ಅನರ್ಹತೆಯ ತೂಗುಕತ್ತಿ ನೇತಾಡುತ್ತಿತ್ತು.
ಮುಂದೆ ಏಕನಾಥ್ ಶಿಂಧೆ ಬಣ ಹಾಗೂ ಉದ್ದವ್ ಠಾಕ್ರೆ ಬಣದ ಮಧ್ಯೆ ಕಾನೂನು ಹೋರಾಟ ನಡೆಯಲಿದೆ. ಶಿಂಧೆ ಬಣದ ಶಾಸಕರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸುವಂತೆ ಉದ್ದವ್ ಠಾಕ್ರೆ ಬಣ ದೂರು ನೀಡಿದೆ.
ಮಹಾರಾಷ್ಟ್ರದ ಶಿವಸೇನೆಯ ಬಂಡಾಯ ಶಾಸಕರ ಮೇಲೆ ಈಗ ಶಾಸಕ ಸ್ಥಾನದಿಂದ ಅನರ್ಹತೆಯ ತೂಗುಕತ್ತಿ ನೇತಾಡುತ್ತಿದೆ. ಬಂಡಾಯ ಎದ್ದಿರುವ ಏಕನಾಥ್ ಶಿಂಧೆ ಬಣದ 16 ಮಂದಿ ಶಾಸಕರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸಬೇಕೆಂದು ಶಿವಸೇನೆಯ ಉದ್ದವ್ ಠಾಕ್ರೆ ಬಣ ಡೆಪ್ಯುಟಿ ಸ್ಪೀಕರ್ ಗೆ ದೂರು ನೀಡಿದೆ. ಬಂಡಾಯ ಬಣದ ಶಾಸಕರನ್ನು ಅನರ್ಹಗೊಳಿಸಿದರೇ, ಏಕನಾಥ್ ಶಿಂಧೆ ಸುದೀರ್ಘ ಕಾನೂನುಹೋರಾಟ ನಡೆಸಬೇಕಾಗುತ್ತೆ
ಮೋದಿ ಭೇಟಿಯಿಂದ ರಾಜ್ಯ ಬಿಜೆಪಿಗೆ ಆದ ಲಾಭವೇನು? ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಲು ರಾಜ್ಯ ಬಿಜೆಪಿಯ ತಂತ್ರಗಾರಿಕೆ ಏನು ಎನ್ನುವ ಇನ್ಸೈಡ್ ಮಾಹಿತಿ ಇಲ್ಲಿದೆ ನೋಡಿ.
ಅಗ್ನಿಪಥ ಹೆಸರು ಕೇಳಿದರೆ ಈಗ ಉತ್ತರ ಭಾರತದಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಬೆಂಕಿಯಾಗುತ್ತಿದ್ದಾರೆ. ರೈಲು, ಬಸ್ಗಳಿಗೆ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ. ರಸ್ತೆಯಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಅಗ್ನಿಪಥ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.