ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲಾಂದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ: KS ಈಶ್ವರಪ್ಪ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ, ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
- Sadashiva Jadhav
- Updated on: Dec 31, 2023
- 2:54 pm
ಬೆಳಗಾವಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ, ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು
ಬೆಳಗಾವಿ ಜಿಲ್ಲೆಯಲ್ಲಿ ಜೈನಮುನಿ ಹತ್ಯೆ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಚಿಕ್ಕೋಡಿಗೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.
- Sadashiva Jadhav
- Updated on: Jul 24, 2023
- 10:26 am