ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ನಡೆದ ಶ್ರೀರಾಮನವಮಿ ಪಲ್ಲಕ್ಕಿ ಉತ್ಸವದಲ್ಲಿ ಎಂಟಿಬಿ ನಾಗರಾಜ್ ಹೆಜ್ಜೆ ಹಾಕಿದ್ದಾರೆ. ನಿನ್ನೆ ಸಂಜೆ ನಡೆದ ಉತ್ಸವದಲ್ಲಿ ಭಾಗಿಯಾಗಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.
ಕಮ್ಯುನಲ್ ಅಜೆಂಡಾ ಹಿಂದೆ ಸರ್ಕಾರ ಇದೆ. ಹಿಜಾಬ್, ಆಜಾನ್ ಇದೆಲ್ಲದರ ಹಿಂದೆ ಸರ್ಕಾರ ಇದೆ. ಹಿಜಾಬ್ ವಿವಾದ ಅರ್ಧ ಗಂಟೆಯಲ್ಲಿ ಪರಿಹರಿಸಬಹುದಿತ್ತು. ಅವರು ಧ್ರುವೀಕರಣಕ್ಕಾಗಿ ಈ ರೀತಿಯಾಗಿ ಮಾಡುತ್ತಿದ್ದಾರೆ.
ಇವತ್ತು ಕಲಾ ವಿಭಾಗದ ಮೊದಲ ವಿಷಯ ಅರ್ಥಶಾಸ್ತ್ರ ಪರೀಕ್ಷೆ ಇತ್ತು. ವಿದ್ಯಾರ್ಥಿನಿಯರು ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಹಿಜಾಬ್ಗೆ ಅವಕಾಶ ನೀಡದ ಹಿನ್ನೆಲೆ ವಾಪಸ್ ಆಗಿದ್ದಾರೆ.
ಪೋಸ್ಟ್ ಪಾರ್ಟಮ್ ಖಿನ್ನತೆಗೂ ಮತ್ತು ಇತರೆ ಖಿನ್ನತೆಗೂ ವ್ಯತ್ಯಾಸವಿದೆ ಅಂತ ಡಾ.ಶೈಲಜಾ ತಿಳಿಸಿದರು. ಹೆರಿಗೆಯ ನಂತರ ಮೊದಲ ಎರಡು ತಿಂಗಳ ಒಳಗಾಗಿ ಖಿನ್ನತೆ ಕಾಣಿಸಿಕೊಳ್ಳುತ್ತದೆ. ಜೊತೆಗೆ ಇದು ದೀರ್ಘ ಕಾಲದವರೆಗೆ ಇರಲ್ಲ.
ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿ ಕಳೆದ ಮೂರು ತಿಂಗಳುಗಳಿಂದ ಬಂದ್ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು ಆಗಿತ್ತು. ಆದರೆ ಇಂದಿನಿಂದ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ಸಿಕ್ಕಿದೆ. ಅನುಮತಿ ಸಿಗುತ್ತಿದ್ದಂತೆ. ಪ್ರವಾಸಿಗರು ಬೆಟ್ಟದತ್ತ ಹರಿದು ಬರುತ್ತಿದೆ. ಪ್ರವಾಸಿಗರು ಇಂದು ಬೆಳಿಗ್ಗೆಯಿಂದ ನಂದಿ ಬೆಟ್ಟದತ್ತ �
ಸೂರ್ಯ ಸಾಲಿಗ್ರಾಮ ದರ್ಶನ ಮಾಡಿದ್ರೆ ಭಕ್ತರಿಗೆ ಒಳ್ಳೆಯದಾಗುತ್ತದೆ ಅಂಬ ನಂಬಿಕೆ ಕೂಡ ಭಕ್ತರಲ್ಲಿದೆ. ಪ್ರತಿ ದಿನ ಬೆಳಿಗ್ಗೆ ಆರು ಗಂಟೆಯಿಂದ ಕದರಮಂಡಲಗಿ ಗ್ರಾಮದ ಕಾಂತೇಶನ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆಯುತ್ತವೆ.