Andrew Symonds | Shane Warne: ಕಳೆದ 3 ತಿಂಗಳಲ್ಲಿ ಮೂವರು ಕ್ರಿಕೆಟ್ ದಿಗ್ಗಜರು ನಿಧನರಾಗಿದ್ದು, ಕ್ರಿಕೆಟ್ ಲೋಕಕ್ಕೆ ಆಘಾತ ತಂದಿದೆ. ರಾಡ್ ಮಾರ್ಷ್ ಮತ್ತು ಶೇನ್ ವಾರ್ನ್ ಅವರ ಮರಣದ ನಂತರ ಇದೀಗ ಶನಿವಾರ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಕ್ರಿಕೆಟ್ ಪ್ರೇಮಿಗಳು ಕಂಬನಿ ಮಿಡಿಯುತ್ತಿದ್ದಾರೆ.
Akshaya Tritiya 2022: ಅಕ್ಷಯ ತೃತೀಯ 2022: ಅಕ್ಷಯ ತೃತೀಯ ಹಬ್ಬವನ್ನು ಮೇ 3ರಂದು ಆಚರಿಸಲಾಗುತ್ತಿದೆ. ಅಂದು ಚಿನ್ನ ಅಥವಾ ಆಭರಣವನ್ನು ಖರೀದಿಸಿದರೆ ಅದು ಅಕ್ಷಯವಾಗುತ್ತದೆ ಎನ್ನುವುದು ನಂಬಿಕೆ. ಶುಭಕಾರ್ಯಗಳಿಗೂ ಅಕ್ಷಯ ತೃತೀಯ ವಿಶೇಷ ದಿನ. ಈ ವಿಶೇಷ ದಿನದಂದು ಮಹಿಳೆಯರು ಮತ್ತಷ್ಟು ಸಂಭ್ರಮದಿಂದ ಹಬ್ಬವನ್ನು ಸ್ವಾಗತಿಸುತ್ತಾರೆ. ಹಬ್ಬಕ್ಕೆ ಯಾವ ರೀತಿಯ ಆಭರಣಗಳು ಉತ್ತಮ? ಯಾವ ರೀತಿಯ ದಿರಿಸು ಸಂಭ್ರಮವನ್ನು ಮ�
Skin care Tips in Kannada: ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್ಟಾಪ್ಗಳು ಅಥವಾ ಫೋನ್ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವ�
Srinidhi Shetty Photos | KGF Chapter 2: ಸ್ಯಾಂಡಲ್ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್ ಗೆಟಪ್ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.
Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.
Sikkim tourist places: ಈಶಾನ್ಯ ಭಾರತದ ರಾಜ್ಯವಾಗಿರುವ ಸಿಕ್ಕಿಂ ಸುಂದರವಾದ ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಒಂದುವೇಳೆ ನೀವು ಅಲ್ಲಿಗೆ ಪ್ರವಾಸದ ಯೋಜನೆ ಮಾಡಿದ್ದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಲೇಬೇಡಿ. ಗ್ಯಾಂಗ್ಟಾಕ್, ಬುದ್ಧ ಪಾರ್ಕ್, ಜುಲುಕ್ ಹಾಗೂ ಪೆಲ್ಲಿಂಗ್ ಸಿಕ್ಕಿಂನಲ್ಲಿ ಬಹುಪ್ರಸಿದ್ಧವಾದ ಸ್ಥಳಗಳಾಗಿವೆ. ಅವುಗಳ ಸಚಿತ್ರ ವಿವರಣೆ ಇಲ್ಲಿದೆ.
KGF Chapter 2: ‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.
Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.
IPL 2022 | CSK vs MI:: ಈ ಬಾರಿಯ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಕೇಶ್ ಚೌಧರಿಯವರನ್ನು ಮೂಲ ಬೆಲೆ 20 ಲಕ್ಷ ನೀಡಿ ಖರೀದಿಸಿತ್ತು. ಇದುವರೆಗಿನ ಪಂದ್ಯಗಳಲ್ಲಿ ಅಷ್ಟಾಗಿ ಮಿಂಚದಿದ್ದ ಮುಕೇಸ್ ಮೇಲೆ, ಸಿಎಸ್ಕೆ ನಂಬಿಕೆ ಇಟ್ಟಿತ್ತು. ಅದನ್ನು ಹುಸಿಗೊಳಿಸದ ಎಡಗೈ ವೇಗಿ, ಮುಂಬೈ ವಿರುದ್ಧದ ಪಂದ್ಯದಲ್ಲಿ ತಮ್ಮ ಮೊದಲ ಸ್ಪೆಲ್ನಲ್ಲಿಯೇ 3 ವಿಕೆಟ್ ಪಡೆದು ಮಿಂಚಿದರು. ಈ ಬಾರಿಯ ಹರಾಜಿನಲ್ಲಿ 15.25 ಕೋಟಿ ರೂಗೆ ಹ�