ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 26ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 26ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 26, 2025
- 1:16 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 25ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 25ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 25, 2025
- 1:48 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 24ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 24ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 24, 2025
- 1:23 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 23ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 23ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 23, 2025
- 1:36 am
Sarpashapa: ಸರ್ಪ ಶಾಪದಿಂದ ಸುತಕ್ಷಯ ಯೋಗ ಎಂದರೇನು? ಅದಕ್ಕೆ ಕಾರಣವಾಗುವ ಗ್ರಹ, ಪರಿಹಾರ ಹೀಗಿವೆ
ಸರ್ಪಶಾಪದಿಂದ ಸಂತಾನ ವಿಳಂಬ ಆಗುತ್ತಿದೆ, ಅಥವಾ ಗರ್ಭಪಾತ ಪದೇಪದೇ ಆಗುತ್ತಿದೆ ಹೀಗೆ ಹೇಳುವವರು ಉಂಟು. ಜ್ಯೋತಿಷ್ಯದಲ್ಲಿ ಇದಕ್ಕೆ ಸರ್ಪಶಾಪ ಸುತಕ್ಷಯ ಯೋಗ ಎಂದು ಕರೆಯಲಾಗುತ್ತದೆ. ಯಾವ ಗ್ರಹ ಸ್ಥಿತಿಯಿಂದ ಹೀಗೊಂದು ಯೋಗ ರೂಪುಗೊಳ್ಳುತ್ತದೆ ಹಾಗೂ ಅದಕ್ಕೆ ಪರಿಹಾರ ಏನು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಜನ್ಮ ಜಾತಕವನ್ನು ಇಟ್ಟುಕೊಂಡು ಪರಿಶೀಲನೆ ಮಾಡಿಕೊಳ್ಳಬಹುದು.
- Swathi NK
- Updated on: Jul 22, 2025
- 4:04 pm
Janma Nakshatra Dosha: ಯಾವ್ಯಾವ ನಕ್ಷತ್ರಗಳಲ್ಲಿ ಜನನವಾದರೆ ದೋಷ? ಇಲ್ಲಿದೆ ಪರಿಹಾರ ಸಹಿತ ಸಂಪೂರ್ಣ ವಿವರ
ವೈದಿಕ ಜ್ಯೋತಿಷ್ಯದ ಪ್ರಕಾರವಾಗಿ ಕೆಲವು ನಕ್ಷತ್ರಗಳಲ್ಲಿ ಜನನವಾಗುವ ಮಕ್ಕಳಿಂದ ಸ್ವತಃ ಆ ಮಗುವಿಗೋ ಹಾಗೂ ಕೆಲ ಸಂದರ್ಭದಲ್ಲಿ ತಂದೆ ಅಥವಾ ತಾಯಿ ಅಥವಾ ಸೋದರ ಸಂಬಂಧಿಕರಿಗೆ ಅಪಾಯ ಎಂದು ಹೇಳಲಾಗಿದೆ. ಅದೇ ಸಮಯದಲ್ಲಿ ಜಾತಕದಲ್ಲಿನ ಕೆಲವು ಗ್ರಹ ಸ್ಥಿತಿಯೇ ಪರಿಹಾರ ರೂಪದಲ್ಲಿ ಕೆಲಸ ಮಾಡುತ್ತದೆ ಅಂತಲೂ ಸೂಚಿಸಲಾಗಿದೆ. ಪ್ರಾಥಮಿಕ ಮಾಹಿತಿಯಾಗಿ ಇಲ್ಲಿ ಅಂಥ ನಕ್ಷತ್ರಗಳ ಮಾಹಿತಿಯನ್ನು ನೀಡಲಾಗಿದೆ. ಮಗುವಿನ ಜನನವಾದ ನಂತರದಲ್ಲಿ ಜ್ಯೋತಿಷಿಗಳ ಬಳಿ ಒಮ್ಮೆ ಮಗುವಿನ ಜಾತಕವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿಸಿಕೊಂಡು ಈ ವಿವರಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಬಹುದು.
- Swathi NK
- Updated on: Jul 22, 2025
- 3:53 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 22ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 22ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 22, 2025
- 1:05 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 21ರ ದಿನಭವಿಷ್ಯ
daily Numerology on July 21th: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 21ರ ಸೋಮವಾರದ ಜನ್ಮಸಂಖ್ಯೆಗೆ ಅನುಗುಣವಾಗಿ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 21, 2025
- 6:26 am
Numerology Prediction: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 20ರಿಂದ 26ರ ತನಕ ವಾರಭವಿಷ್ಯ
ಸಂಖ್ಯಾಶಾಸ್ತ್ರವು ಪ್ರತಿ ವ್ಯಕ್ತಿತ್ವದ ತಿರುಳನ್ನು ಕಂಡುಹಿಡಿಯುವುದರ ಮೇಲೆ ಒತ್ತು ನೀಡುವ ಒಂದು ಹಳೆಯ ಅಧ್ಯಯನ ಪದ್ಧತಿಯಾಗಿದೆ. ಇದು ನಿಮ್ಮ ಜೀವನದ ಉದ್ದೇಶಗಳನ್ನು ಹಾಗೂ ನೀವು ಎದುರಿಸಬಹುದಾದ ಸಮಸ್ಯೆಗಳು, ತೊಡಕುಗಳು ಮತ್ತು ಅವಕಾಶಗಳನ್ನು ಸೂಚಿಸಲು ಸಹಾಯ ಮಾಡುತ್ತದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 20ರಿಂದ 26ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 20, 2025
- 5:45 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 19ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 19ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 19, 2025
- 1:26 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 18ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 18ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
- Swathi NK
- Updated on: Jul 18, 2025
- 2:55 am
Karkataka Sankramana Dakshinayana: ಕರ್ಕಾಟಕ ರಾಶಿಗೆ ರವಿ ಪ್ರವೇಶದಿಂದ ಶುರು ದಕ್ಷಿಣಾಯನ- ಏನಿದರ ವಿಶೇಷ?
ಪ್ರತಿ ಮಾಸದಲ್ಲಿಯೂ ಸಾಮಾನ್ಯವಾಗಿ ಒಂದೊಂದು ರಾಶಿಗೆ ರವಿ ಗ್ರಹದ ಪ್ರವೇಶ ಆದಾಗ ಆ ರಾಶಿಯ ಹೆಸರಲ್ಲಿ ಸಂಕ್ರಮಣ ಅಥವಾ ಸಂಕ್ರಾಂತಿ ಆಗುತ್ತದೆ. ಮಕರ ಹಾಗೂ ಕರ್ಕಾಟಕ ಸಂಕ್ರಾಂತಿ ಇದರಲ್ಲಿ ವಿಶೇಷ. ಮಕರ ಸಂಕ್ರಾಂತಿಯ ನಂತರ ಮದುವೆ ಮೊದಲಾದ ಶುಭ ಕಾರ್ಯಗಳು ಬಹಳ ವೇಗವಾಗಿ ಚಾಲನೆ ಪಡೆದುಕೊಂಡರೆ, ಕರ್ಕಾಟಕ ಸಂಕ್ರಾಂತಿಯಿಂದ ನಂತರ ಇಂಥ ಶುಭ ಕಾರ್ಯಗಳ ಪ್ರಮಾಣ ಇಳಿಕೆ ಆಗುತ್ತದೆ. ಜುಲೈ 16ನೇ ತಾರೀಕು ಕರ್ಕಾಟಕ ಸಂಕ್ರಮಣ ಆಗಿದ್ದು, ದಕ್ಷಿಣಾಯನ ಶುರುವಾಗಿದೆ. ಈ ಸಂದರ್ಭಕ್ಕೆ ಇಲ್ಲಿರುವ ಲೇಖನ ಮಾಹಿತಿ ನೀಡುವಂಥದ್ದಾಗಿದೆ.
- Swathi NK
- Updated on: Jul 17, 2025
- 11:26 am