Vimal Kumar

Vimal Kumar

Author - TV9 Kannada

vimal.kumar@tv9.com
ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಅಂಬುಲೆನ್ಸ್ ಅಡ್ಡಗಟ್ಟಿದ ವಿಡಿಯೋ ಬಹಿರಂಗ

ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಅಂಬುಲೆನ್ಸ್ ಅಡ್ಡಗಟ್ಟಿದ ವಿಡಿಯೋ ಬಹಿರಂಗ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರವ ಕೆಎಸ್​​​ಆರ್​​ಟಿ‌ಸಿ ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್​​ರನ್ನು ಜು.6 ರಂದು ಬಿಜಿಎಸ್ ಆಸ್ಪತ್ರೆಯಿಂದ ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ತಡೆದಿರುವ ವಿಡಿಯೋ ಬಹಿರಂಗವಾಗಿದೆ.