ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಲೆವಲ್ 3 ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಸೌಲಭ್ಯ ಜೋಡಣೆ ಮಾಡಲಾಗಿದ್ದು, ಇದು ಸದ್ಯ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ಇದು ಭಾರತದಲ್ಲಿ ಬಿಡುಗಡೆಯಾದಲ್ಲಿ ಎಕ್ಸ್ ಶೋರೂಂ ಪ್ರಕಾರ ರೂ. 70 ಲಕ್ಷದಿಂದ ರೂ. 75 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.