- Kannada News Automobile Mahindra Thar achieves 1 lakh unit production milestone in india, check out all details
ಹೊಸ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ ಎಸ್ ಯುವಿ
ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಆಫ್ ರೋಡ್ ಎಸ್ ಯುವಿ ಥಾರ್ ಮೂಲಕ ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದು, ಇದೀಗ ಥಾರ್ ಕಾರಿನ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.
Updated on: Mar 30, 2023 | 9:30 AM
Share
ಹೊಸ ತಲೆಮಾರಿನ ಥಾರ್ ಎಸ್ ಯುವಿ ಕಾರು ಉತ್ಪಾದನೆಯ ಮೂಲಕ ಮಹೀಂದ್ರಾ ಕಂಪನಿಯು 1 ಲಕ್ಷ ಯುನಿಟ್ ಉತ್ಪಾದನೆ ಗುರಿತಲುಪಿದ್ದು, ಎರಡೂವರೆ ವರ್ಷದಲ್ಲಿ 1 ಲಕ್ಷ ಯುನಿಟ್ ಉತ್ಪಾದನೆಗೊಂಡಿದೆ. ಥಾರ್ ಮಾದರಿಯು ಸದ್ಯ 4×4 ಮತ್ತು 4×2 ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ಸದ್ಯ ರೂ. 9.99 ಲಕ್ಷದಿಂದ ರೂ. 16.49 ಲಕ್ಷ ಬೆಲೆ ಹೊಂದಿದೆ.
Related Stories
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
