AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Expo 2023: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇವಿಎಕ್ಸ್ ಅನಾವರಣ

ಬಹುನೀರಿಕ್ಷಿತ 2023ರ ಆಟೋ ಎಕ್ಸ್‌ಪೋ ಇಂದಿನಿಂದ ಆರಂಭಗೊಂಡಿದ್ದು, ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಅನಾವರಣಗೊಳಿಸಿದೆ. ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅನಾವರಣಗೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

TV9 Web
| Edited By: Praveen Sannamani|

Updated on:Jan 11, 2023 | 3:41 PM

Share
ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

1 / 8
ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

2 / 8
ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

3 / 8
ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

4 / 8
2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

5 / 8
4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

6 / 8
2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

7 / 8
ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

8 / 8

Published On - 3:31 pm, Wed, 11 January 23

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್