Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ

Maruti Suzuki: ಮಾರುತಿ ಸುಜುಕಿ ಇಂಡಿಯಾ ನೆಕ್ಸಾ ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ.

Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ
ಸಾಮದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 12:11 PM

ಮಾರುತಿ ಸುಜುಕಿ ಇಂಡಿಯಾ ನೆಕ್ಸಾ (Maruti Suzuki India Nexa) ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಪ್ರಸ್ತುತ, ನೆಕ್ಸಾ ಮಾದರಿಗಳಲ್ಲಿ ಫ್ರಾಂಕ್ಸ್ , ಬಲೆನೊ, ಗ್ರಾಂಡ್ ವಿಟಾರಾ, ಇಗ್ನಿಸ್, ಸಿಯಾಜ್ ಮತ್ತು ಎಕ್ಸ್‌ಎಲ್ 6 ಕಾರುಗಳು ಮಾರುಕಟ್ಟೆಗೆ ಬಂದಿದೆ. ಯಾವೆಲ್ಲ ಮಾದರಿಯ ಕಾರುಗಳಿಗೆ ರಿಯಾಯಿತಿ ಇದೆ ಎಂದು ನೋಡೋಣ

ಮಾರುತಿ ಸುಜುಕಿ ಫ್ರಾಂಕ್ಸ್

ಹೊಸದಾಗಿ ಪ್ರಾರಂಭಿಸಲಾದ Fronx ನಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಹೇಳಿದೆ.

ಮಾರುತಿ ಸುಜುಕಿ ಬಲೆನೋ

ಬಲೆನೊ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಕಾರಿನ ಮೇಲೆ 10,000 ರೂ.ವರೆಗೆ ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ:Maruti Suzuki Fronx: ಭರ್ಜರಿ ಮೈಲೇಜ್ ನೀಡುತ್ತದೆ ಮಾರುತಿ ಸುಜುಕಿ ಫ್ರಾಂಕ್ಸ್!

ಮಾರುತಿ ಸುಜುಕಿ ಗ್ರಾಂಡ್ ವಿಟಾರಾ

ಗ್ರ್ಯಾಂಡ್ ವಿಟಾರಾ ಕೂಡ ಏಪ್ರಿಲ್‌ನಲ್ಲಿ ಯಾವುದೇ ಕೊಡುಗೆಗಳನ್ನು ಹೊಂದಿಲ್ಲ. ಇದರ ಬೆಲೆಯಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್

ಮಾರುತಿ ಸುಜುಕಿ ಇಗ್ನಿಸ್​​ಗೆ ಈ ತಿಂಗಳು ಇಗ್ನಿಸ್‌ನಲ್ಲಿ 44,000 ರೂ.ವರೆಗೆ ರಿಯಾಯಿತಿಗಳಿವೆ.

ಮಾರುತಿ ಸುಜುಕಿ ಸಿಯಾಜ್

ಮಾರುತಿ ಸುಜುಕಿ ಸಿಯಾಜ್​​ ಕಾರಿಗೆ ಏಪ್ರಿಲ್‌ನಲ್ಲಿ 28,000 ರೂ.ಗಳಷ್ಟು ಹೆಚ್ಚಿನ ರಿಯಾಯಿತಿಗಳನ್ನು ನೀಡಲಾಗುವುದು ಎಂದು ಕಂಪನಿ ಹೇಳಿದೆ.

ಮಾರುತಿ ಸುಜುಕಿ XL6

ಮಾರುತಿ ಸುಜುಕಿ XL6 ಏಪ್ರಿಲ್‌ನಲ್ಲಿ ಯಾವುದೇ ಹೆಚ್ಚಿನ ರಿಯಾಯಿತಿ ನೀಡಿಲ್ಲ.

ಮತ್ತಷ್ಟು ಆಟೋಮೊಬೈಲ್  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Wed, 26 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ