Tata Altroz: ಟಾಟಾ ಆಲ್ಟ್ರೊಜ್ ನಲ್ಲಿ ಹೊಸ ಎಕ್ಸ್ಎಂ, ಎಕ್ಸ್ಎಂ(ಎಸ್) ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಆಲ್ಟ್ರೊಜ್ ಹ್ಯಾಚ್ ಬ್ಯಾಕ್ ಕಾರಿಗಾಗಿ ಹೊಸ ಎಕ್ಸ್ಎಂ, ಎಕ್ಸ್ಎಂ(ಎಸ್) ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಗಳು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಿದೆ.

Follow us
Praveen Sannamani
|

Updated on: Jul 24, 2023 | 8:55 PM

ಹೊಸ ಟಾಟಾ ಆಲ್ಟ್ರೊಜ್ ಎಕ್ಸ್ಎಂ, ಎಕ್ಸ್ಎಂ(ಎಸ್) ವೆರಿಯೆಂಟ್ ಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.90 ಲಕ್ಷದಿಂದ ರೂ. 7.35 ಲಕ್ಷ ಬೆಲೆ ಹೊಂದಿದ್ದು, 1.2 ಲೀಟರ್ ಪೆಟ್ರೋಲ್ ಮ್ಯಾನುವಲ್ ಆಯ್ಕೆ ಹೊಂದಿವೆ. ಎಕ್ಸ್ಎಂ, ಎಕ್ಸ್ಎಂ(ಎಸ್) ವೆರಿಯೆಂಟ್ ಗಳು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಹೊಂದಿದ್ದು, ಇದಜರಲ್ಲಿ ಸನ್ ರೂಫ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್, 9 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, 16 ಇಂಚಿನ ಸ್ಟೀಲ್ ವ್ಹೀಲ್, ಕ್ರೂಸ್ ಕಂಟ್ರೋಲ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಇನ್ನುಳಿದಂತೆ ಇತರೆ ವೆರಿಯೆಂಟ್ ಗಳು ಎಕ್ಸ್ ಶೋರೂಂ ಪ್ರಕಾರ ರೂ. 6.60 ಲಕ್ಷದಿಂದ ರೂ. 10.74 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಸಿಎನ್ ಜಿ ಆವೃತ್ತಿ ಕೂಡಾ ಸೇರಿದೆ.

ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್