ಸೆ. 30 ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು, ಎಲ್ಲಾ ಆರೋಪಿಗಳು ಹಾಜರಿಗೆ ಸೂಚನೆ

ದೆಹಲಿ: 1992ರ ಡಿಸೆಂಬರ್ 6ರಂದು ಅಂದ್ರೆ 28 ವರ್ಷ ಹಳೆಯ ಬಾಬ್ರಿ ಮಸೀದ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸೆಪ್ಟೆಂಬರ್ 30ರಂದು ಲಖನೌನ ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.

ನ್ಯಾಯಾಧೀಶ ಎಸ್.ಕೆ.ಯಾದವ್ ತೀರ್ಪು ಪ್ರಕಟಿಸಲಿದ್ದು, ಸೆ.30ರಂದು ಎಲ್ಲಾ ಆರೋಪಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ. ಆರೋಪಿಗಳಾದ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿ ಎಲ್ಲರೂ ಕೋರ್ಟ್​ಗೆ ಹಾಜರಾಗುವಂತೆ ಜಡ್ಜ್​ ಸೂಚಿಸಿದ್ದಾರೆ.

Related Tags:

Related Posts :

Category: