ರಾಜಸ್ಥಾನದಲೊಂದು ದುರಂತ ಘಟನೆ.. ಟ್ರಕ್ ಹರಿದು 13 ಕಾರ್ಮಿರ ಸಾವು

ಗುಜರಾತ್‌ನ ಸೂರತ್‌ ಜಿಲ್ಲೆಯ ಕೊಸಾಂಬಾದಲ್ಲಿ ದುರಂತ ಘಟನೆಯೊಂದು ನಡೆದಿದೆ. ಹಿಟ್‌ ಅಂಡ್ ರನ್ ಹಿನ್ನೆಲೆ 13 ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್ ಹರಿದು ರಾಜಸ್ಥಾನ ಮೂಲದ 13 ಕಾರ್ಮಿರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.