ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!