ಜಾನುವಾರು ಸಂತೆಯಲ್ಲಿ ಬಾಂಬ್ ಸ್ಫೋಟ, 23 ಮಂದಿ ದುರ್ಮರಣ

ಕಾಬೂಲ್​: ದಕ್ಷಿಣ ಅಫ್ಘಾನಿಸ್ತಾನದ ಜಾನುವಾರು ಮಾರುಕಟ್ಟೆಯಲ್ಲಿ ಕಾರ್ ಬಾಂಬ್ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ.

ಸಂಗಿನ್ ಜಿಲ್ಲೆಯಲ್ಲಿ ನಡೆದ ಈ ದಾಳಿಗೆ ತಾಲಿಬಾನ್ ಮತ್ತು ಅಫ್ಘಾನ್​ ಮಿಲಿಟರಿ ಇಬ್ಬರೂ ಪರಸ್ಪರ ದೂಷಿಸಿಕೊಂಡಿದ್ದಾರೆ. ಬಾಂಬ್ ದಾಳಿಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related Posts :

Category:

error: Content is protected !!

This website uses cookies to ensure you get the best experience on our website. Learn more