AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ

ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 19, 2022 | 7:50 AM

Share
ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದು ಬಿಟ್ಟಿದ್ದಾನೆ! ನಮ್ಮ  ಬದುಕಿನ ಪಯಣದಲ್ಲಿ ಲೆಕ್ಕವಿಲ್ಲದಷ್ಟು ತಿರುವಿನಲ್ಲಿ ಸಿಕ್ಕ ಸಾವಿರಾರು ಜನರೂ ಅಪ್ಪನ ಸಮಕ್ಕೆ ನಿಲ್ಲುವುದಕ್ಕೆ ಸಾಧ್ಯವೇ ಇಲ್ಲದಷ್ಟು ನಮ್ಮ ಬದುಕನ್ನು ಅಪ್ಪ ಆವರಿಸಿಬಿಟ್ಟ.  ಅಪ್ಪ ಜೊತೆಯಲ್ಲಿದ್ದರೆ ಅದೇನೋ ಹೇಳ ತೀರದ ಧೈರ್ಯ. ಹೌದು, ಈ ಅಪ್ಪ ಎಂಬ ಮುತ್ತು. ನೂರಾರು ಕಷ್ಟಗಳನ್ನೂ ಎದೆಯಲ್ಲೇ ಬಚ್ಚಿಟ್ಟುಕೊಂಡು ನಗುತ್ತಲೇ ಇರುವವನು ಅಪ್ಪ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಹೊತ್ತರೂ, ತಾನು ಸಂತೋಷವಾಗಿಯೇ ಇದ್ದೀನೆಂದು ಮನೆ ಜನರನ್ನು ಸಂತೋಷದಲ್ಲಿ ಇಡುವ ವ್ಯಕ್ತಿ ಅಪ್ಪ.
ಈ ಸುದ್ದಿಯನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ : ನೆನಪಿನ ಭಿತ್ತಿಯಲ್ಲಿ ಅಪ್ಪನ ಚಿತ್ರ
ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು. ಎಲ್ಲವನ್ನೂ ಹೇಳಿದ ಮೇಲೂ ಏನೋ ಉಳಿದು ಬಿಡುವಂಥ ವ್ಯಕ್ತಿತ್ವ ಅಪ್ಪನದು.  ಅಪ್ಪ ಅಂದ್ರೆ ಆಕಾಶವೇ ಅಲ್ಲ, ಆಕಾಶವನ್ನು ಮೀರಿದ ವ್ಯಕ್ತಿತ್ವ ಅಪ್ಪನದು.  ಅಂಥ ಅಪ್ಪನನ್ನು ಪಡೆದ ನಾವೆಲ್ಲರೂ ಧನ್ಯರು.  ನಮ್ಮೆಲ್ಲರ ಬದುಕಿಗೊಂದು ಅರ್ಥ ನೀಡಿದ ಅಪ್ಪನಿಗೆ ಕೋಟಿ ನಮನ.  ಎಲ್ಲಾ ಅಪ್ಪಂದಿರಿಗೂ ಅಪ್ಪಂದಿರ ದಿನದ ಶುಭಾಶಯಗಳು
ಸುಮಾ ನರಸಿಂಹಮೂರ್ತಿ
ದೊಡ್ಡಬಳ್ಳಾಪುರ

Published On - 7:15 am, Sun, 19 June 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್