AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!

ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!

ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ!

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ!

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ 2.73 ಕೋಟಿ ಸಂಗ್ರಹ!

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ 2.73 ಕೋಟಿ ಸಂಗ್ರಹ!

ಸುಲಭ ಹಣ, ಮಜಾ ಉಡಾಯಿಸಲು ಬೈಕ್ ಕಳ್ಳತನಕ್ಕೆ ಇಳಿದ ವಿದ್ಯಾರ್ಥಿಗಳು

ಸುಲಭ ಹಣ, ಮಜಾ ಉಡಾಯಿಸಲು ಬೈಕ್ ಕಳ್ಳತನಕ್ಕೆ ಇಳಿದ ವಿದ್ಯಾರ್ಥಿಗಳು

ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಮಗು ಸಾವು

ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಮಗು ಸಾವು

Live: ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Live: ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು

ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ

ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ

‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌

‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌

ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ 1.9 ಕೋಟಿ ರೂ ದರೋಡೆ

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ 1.9 ಕೋಟಿ ರೂ ದರೋಡೆ

ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?

ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?

ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ

ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?

ಜೀಪ್​​​​​​​ನಿಂದ ಇಳಿಯದ ಹಳಿಯಾಳ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ

ಜೀಪ್​​​​​​​ನಿಂದ ಇಳಿಯದ ಹಳಿಯಾಳ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ

ತಾಯಿ ಬದಲಾಗಿ ಜೀವಂತ ಮಗಳ ಹೆಸರಲ್ಲಿ ಡೆತ್ ಸರ್ಟಿಫಿಕೇಟ್ ನೀಡಿದ ಅಧಿಕಾರಿಗಳು

ತಾಯಿ ಬದಲಾಗಿ ಜೀವಂತ ಮಗಳ ಹೆಸರಲ್ಲಿ ಡೆತ್ ಸರ್ಟಿಫಿಕೇಟ್ ನೀಡಿದ ಅಧಿಕಾರಿಗಳು

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ

ಐಐಎಂ ಬೆಂಗಳೂರಿನ ಹೊಸ ಕಾಲೇಜಿಗೆ ಟಾಟಾ ಫಂಡಿಂಗ್

ಐಐಎಂ ಬೆಂಗಳೂರಿನ ಹೊಸ ಕಾಲೇಜಿಗೆ ಟಾಟಾ ಫಂಡಿಂಗ್

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.