ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ […]

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ
Updated By: shruti hegde

Updated on: Apr 25, 2019 | 5:17 PM

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 1:55 pm, Thu, 28 March 19