ಆರ್ಟಿಐ ಅಡಿ ಈ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಈ ಹಿಮದೆಯೇ ಆರ್ಬಿಐಗೆ ಸೂಚನೆ ನೀಡಿತ್ತು. ಆದರೆ, ಆರ್ಬಿಐ ಅದನ್ನು ಇಲ್ಲಿಯವರೆಗೆ ಪಾಲಿಸಿರಲಿಲ್ಲ. ಆದ್ದರಿಂದ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಆರ್ಬಿಐಗೆ ಇದೇ ಕೊನೇ ಅವಕಾಶ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
Follow us on