AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕ ವಾಯುಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್​ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ​ ಲ್ಯಾಂಡ್​ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್​ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ […]

ನಾಗರಿಕ ವಾಯುಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ.
Team Veegam
| Edited By: |

Updated on:Apr 26, 2019 | 11:30 PM

Share

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್​ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ​ ಲ್ಯಾಂಡ್​ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್​ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.

Published On - 12:46 pm, Mon, 25 March 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್