ಡಿಸೆಂಬರ್​ನಲ್ಲಿ ಆರ್​ಟಿಐ ಮೂಲಕ ಮಾಹಿತಿಗಾಗಿ ಮನವಿ ಸಲ್ಲಿಸಿದ್ದರು

ಏಪ್ರಿಲ್ 2011ರಿಂದ ಡಿಸೆಂಬರ್ 2015ರವರೆಗೆ ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್​ ಬ್ಯಾಂಕ್, ಎಚ್​ಡಿಎಫ್​ಸಿ ಮತ್ತು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ತಪಾಸಣಾ ವರದಿಗಳ ಪ್ರತಿಯನ್ನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಅಗರವಾಲ್ 2015ರ ಡಿಸೆಂಬರ್​ನಲ್ಲಿ ಆರ್​ಟಿಐ ಮೂಲಕ ಮಾಹಿತಿಗಾಗಿ ಮನವಿ ಸಲ್ಲಿಸಿದ್ದರು. ಅಗರವಾಲ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಪಾರದರ್ಶಕತೆಯ ವಿಚಾರದಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದೆ.

Published On - 3:36 pm, Mon, 25 March 19

Click on your DTH Provider to Add TV9 Kannada