ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಥಾಯ್ಲೆಂಡ್ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ […]
ಥಾಯ್ಲೆಂಡ್ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Published On - 5:01 pm, Mon, 25 March 19