AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ […]

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ
Team Veegam
|

Updated on:Aug 29, 2019 | 1:47 PM

Share

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ತಂದೆ, ತಾಯಿ ಮಾತನಾಡುವುದನ್ನು ನೋಡಿ ನನಗೆ ತುಂಬಾ ನೋವಾಯಿತು. ಆ ನೋವಿನ ಬಗ್ಗೆ ಏನೂ ಹೇಳಬೇಕು ಎಂದು ಗೊತ್ತಾಗಲ್ಲ. ಅವರು ಮಾಡಿದ ತ್ಯಾಗ ಹಾಗೂ ಸೇವೆಗೆ ನಾವು ಏನೂ ಕೊಡಲು ಸಾಧ್ಯವಿಲ್ಲ. ಶೇ.100 ಇದು ಶೇ.1 ಕೂಡ ಅಲ್ಲ ಎಂದರು.

Published On - 1:48 pm, Thu, 28 March 19

Follow Us
Team Veegam
Team Veegam
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್