AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ