ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು […]
Follow us on
ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು ಹೇಳಿಕೊಂಡಿಲ್ಲ.