ನೀರವ್ ಮೋದಿ ಮೇಲಿರುವ ಗುರುತರ ಆರೋಪಗಳಿಗೆ ತಕ್ಕ ಸಾಕ್ಷಿಗಳಿವೆ ಮತ್ತು ಅವರಿಗೆ ಜಾಮೀನು ನೀಡಿದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಮತ್ತು ಪುರಾವೆಗಳನ್ನು ತಿರುಚುವ ಸಾಧ್ಯತೆ ಇದೆ. ಈ ಕಾರಣದಿಂದ ಅವರಿಗೆ ಜಾಮೀನು ನೀಡಬೇಡಿ,” ಎಂದು ಟಾಬಿ ಕ್ಯಾಡ್ಮ್ಯಾನ್ ಕೋರ್ಟ್ಗೆ ಕಳೆದ ವಿಚಾರಣೆ ದಿನ ಮನವಿ ಮಾಡಿದ್ದರು. ಟಾಬಿ ಕ್ಯಾಡ್ಮ್ಯಾನ್ ಭಾರತದ ಪರ ಇಂಗ್ಲೆಂಡ್ನಲ್ಲಿ ವಾದ ಮಂಡಿಸುತ್ತಿದ್ದಾರೆ.
Follow us on