ಎರಡೂವರೆ ತಿಂಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂಬ ನೋವಿದೆ. ಇನ್ನೂ 4 ವರ್ಷ ಸಮಯವಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಆ ದೇವರು ತನಗೆ ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದೂ ಜೆ.ಎನ್. ಗಣೇಶ್ ತಿಳಿಸಿದ್ದಾರೆ. ಹಲ್ಲೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಆ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಅದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ತನಗೆ ಆನಂದ್ ಸಿಂಗ್ ಬಗ್ಗೆ ಯಾವುದೇ ರೀತಿಯ ಮುನಿಸು ಇಲ್ಲ ಎಂದು ಮಾತ್ರ ಸ್ಪಷ್ಟನೆ ನೀಡಿದ್ಧಾರೆ.
Follow us on
ಎರಡೂವರೆ ತಿಂಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂಬ ನೋವಿದೆ. ಇನ್ನೂ 4 ವರ್ಷ ಸಮಯವಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಆ ದೇವರು ತನಗೆ ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದೂ ಜೆ.ಎನ್. ಗಣೇಶ್ ತಿಳಿಸಿದ್ದಾರೆ.
ಹಲ್ಲೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಆ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಅದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ತನಗೆ ಆನಂದ್ ಸಿಂಗ್ ಬಗ್ಗೆ ಯಾವುದೇ ರೀತಿಯ ಮುನಿಸು ಇಲ್ಲ ಎಂದು ಮಾತ್ರ ಸ್ಪಷ್ಟನೆ ನೀಡಿದ್ಧಾರೆ.