AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ […]

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ
Team Veegam
| Edited By: |

Updated on:Apr 25, 2019 | 5:29 PM

Share

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 8:57 pm, Tue, 26 March 19

Follow Us
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು