ಕಾರ್ತಿಕ್ ಅಜೇಯ ಅರ್ಧಶತಕ

ಈ ಹಂತದಲ್ಲಿ ಜೊತೆಗೂಡಿದ ನಾಯಕ ದಿನೇಶ್ ಕಾರ್ತಿಕ್ ಹಾಗೂ ಸುನಿಲ್ ನರೈನ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ ಹೊಂದಾಣಿಕೆಯ ಓಟದ ಕೊರತೆಯಿಂದಾಗಿ ನರೈನ್ (11) ರನೌಟ್‌ಗೆ ಬಲಿಯಾಗಿ ನಿರಾಸೆಯಿಂದ ಪೆವಿಲಿಯನತ್ತ ಮುಖ ಮಾಡಿದರು. ಇನ್ನೊಂದೆಡೆ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟಿದ ಕಾರ್ತಿಕ್ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆ ನಾಯಕನಿಗೆ ಸಾಥ್ ನೀಡಿದ ಆ್ಯಂಡ್ರೆ ರಸೆಲ್ ಒಂದಷ್ಟು ಭರ್ಜರಿ ಶಾಟ್​ಗಳನ್ನು ಬಾರಿಸಿದರೂ 14 ರನ್ನನ್ನು ದಾಟಿ ಮುಂದೆ ಹೋಗಲಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಸೆಲ್ ರನ್ನು […]

ಕಾರ್ತಿಕ್ ಅಜೇಯ ಅರ್ಧಶತಕ
Follow us
Team Veegam
| Updated By: shruti hegde

Updated on:May 15, 2019 | 4:49 PM

ಈ ಹಂತದಲ್ಲಿ ಜೊತೆಗೂಡಿದ ನಾಯಕ ದಿನೇಶ್ ಕಾರ್ತಿಕ್ ಹಾಗೂ ಸುನಿಲ್ ನರೈನ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ ಹೊಂದಾಣಿಕೆಯ ಓಟದ ಕೊರತೆಯಿಂದಾಗಿ ನರೈನ್ (11) ರನೌಟ್‌ಗೆ ಬಲಿಯಾಗಿ ನಿರಾಸೆಯಿಂದ ಪೆವಿಲಿಯನತ್ತ ಮುಖ ಮಾಡಿದರು.

ಇನ್ನೊಂದೆಡೆ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟಿದ ಕಾರ್ತಿಕ್ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆ ನಾಯಕನಿಗೆ ಸಾಥ್ ನೀಡಿದ ಆ್ಯಂಡ್ರೆ ರಸೆಲ್ ಒಂದಷ್ಟು ಭರ್ಜರಿ ಶಾಟ್​ಗಳನ್ನು ಬಾರಿಸಿದರೂ 14 ರನ್ನನ್ನು ದಾಟಿ ಮುಂದೆ ಹೋಗಲಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಸೆಲ್ ರನ್ನು ಕಟ್ಟಿ ಹಾಕುವಲ್ಲಿ ರಾಜಸ್ಥಾನ್ ಬೌಲರ್​ಗಳು ಯಶಸ್ವಿಯಾದರು.

Published On - 9:25 am, Sat, 23 March 19

ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್
ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ
ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ
ನಾನ್ಯಾಕೆ ಸಿಎಂ ಆಗ್ಬಾರ್ದು ಎಂದಿದ್ದ ಸಚಿವ ತಿಮ್ಮಾಪುರ ವರಸೆ ಬದಲು
ನಾನ್ಯಾಕೆ ಸಿಎಂ ಆಗ್ಬಾರ್ದು ಎಂದಿದ್ದ ಸಚಿವ ತಿಮ್ಮಾಪುರ ವರಸೆ ಬದಲು