ಸಂಪುಟ ವಿಸ್ತರಣೆ: BSYಗೆ ಪ್ರಧಾನಿ ಮೋದಿ ನೀಡಿದ ಸೂಚನೆ ಏನು?

ದೆಹಲಿ: ಸಂಪುಟ ವಿಸ್ತರಣೆ ಹಾಗೂ ಇತರೆ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರಾಜಧಾನಿಯಲ್ಲಿ ಬೆಳಗ್ಗೆ ಸುಮಾರು ಅರ್ಧ ಗಂಟೆಯ ಕಾಲ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಸುದೀರ್ಘ ಚರ್ಚೆ: ಪ್ರಧಾನಿ ಮೋದಿ ಮುಂದೆ ಸಿಎಂ BSY ಬೇಡಿಕೆಗಳ ಸರಮಾಲೆ

ಮಾತುಕತೆ ಬಳಿಕ ಮಾತನಾಡಿದ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಿದೆ. ಕೊವಿಡ್ ಹಿನ್ನೆಲೆ ಎಚ್ಚರಿಕೆಯಿಂದ ಇರಲು ಪ್ರಧಾನಿ ಸೂಚಿಸಿದ್ದಾರೆ.

ಜೊತೆಗೆ, ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಹತ್ತಿರ ಚರ್ಚಿಸಲು ಸೂಚನೆ ಸಹ ನೀಡಿದ್ದಾರೆ ಎಂದು ದೆಹಲಿಯಲ್ಲಿ ಸಿಎಂ BS ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Related Tags:

Related Posts :

Category:

error: Content is protected !!