ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ರೈಡರ್‌ಗಳ ವಂಚಿಸಲು ನಕಲಿ ಕ್ಯಾಬ್ ಆ್ಯಪ್ ಬಳಸ್ತಿದ್ದಾರೆ ಚಾಲಕರು!
ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ‘ಫಸ್ಟ್ ಎಸಿ’ ಲುಕ್
ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು!
ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ
ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು
ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಮಂಗಳೂರಿನಲ್ಲಿ ಸಂಪುಟ ಸಭೆ: ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ?
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ
ಹಾವೇರಿ; ಚಿನ್ನ ನಿಕ್ಷೇಪಗಳು ಪತ್ತೆ: ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್; ಮಗನ ಮರ್ಮಾಂಗಕ್ಕೆ ಕತ್ತರಿ
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಮುಂದಿನ ಒಂದು ವಾರ ರಾಜ್ಯದ ಈ ಭಾಗಗಳಲ್ಲಿ ಮಳೆ
ಹಿಂದೂ ಯುವತಿ ಅಪಹರಣ ಕೇಸ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ರೇವಣ್ಣ
ಬಸ್‌ನಲ್ಲಿ ಎಸಿ ವ್ಯವಸ್ಥೆ ವೈಫಲ್ಯ: ಪ್ರಯಾಣಿಕನಿಗೆ 13 ಸಾವಿರ ಪರಿಹಾರ
ಬಿಜೆಪಿ ನಾಯಕರ ವಿರುದ್ಧ ಪೋಸ್ಟ್: ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ರದ್ದು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್ ಚುನಾವಣೆ: ಜೆಡಿಎಸ್ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.