AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ಬೆಂಗಳೂರಿನ ಬಿ ಖಾತೆದಾರರಿಗೆ ಸಿಹಿ ಸುದ್ದಿ; 6 ಲಕ್ಷಕ್ಕೂ ಹೆಚ್ಚು ಎ ಖಾತಾಗೆ ಬದಲಾವಣೆ ಪ್ರಸ್ತಾವ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಹೆಚ್ಚು ಬಿ ಖಾತೆ ಆಸ್ತಿಗಳನ್ನು ಎ ಖಾತೆಗೆ ಬದಲಾವಣೆ ಮಾಡಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಕರ್ನಾಟಕ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

Karnataka Budget 2022: ಬೆಂಗಳೂರಿನ ಬಿ ಖಾತೆದಾರರಿಗೆ ಸಿಹಿ ಸುದ್ದಿ; 6 ಲಕ್ಷಕ್ಕೂ ಹೆಚ್ಚು ಎ ಖಾತಾಗೆ ಬದಲಾವಣೆ ಪ್ರಸ್ತಾವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 04, 2022 | 1:59 PM

Share

ತಮ್ಮ ಚೊಚ್ಚಲ ಬಜೆಟ್​ನಲ್ಲಿ (Karnataka Budget) ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ “ಬಿ” ಖಾತಾದಾರರಿಗೆ ಶುಭ ಸುದ್ದಿ ನೀಡಿದ್ದಾರೆ. ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಬಜೆಟ್ ಮಂಡಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಆರು ಲಕ್ಷಕ್ಕೂ ಹೆಚ್ಚು ಬಿ ಖಾತಾ ಸ್ವತ್ತುಗಳನ್ನು ಎ ಖಾತಾಗೆ ಬದಲಾವಣೆ ಮಾಡುವ ಪ್ರಸ್ತಾವ ಮಾಡಿದ್ದಾರೆ. ಇದಕ್ಕಾಗಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮ ಮತ್ತು ಕರ್ನಾಟಕ ಭೂಕಂದಾಯ ಅಧಿನಿಯಮಗಳ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ. ಇದರಿಂದಾಗಿ ಲಕ್ಷಾಂತರ ಕುಟುಂಬಗಳಿಗೆ ಅನುಕೂಲ ಆಗಲಿದೆ.

ಈ ಕ್ರಮದಿಂದಾಗಿ ಬಿಬಿಎಂಪಿಗೆ ಆದಾಯ ಹೆಚ್ಚುವುದಷ್ಟೇ ಅಲ್ಲದೆ, ಆ ಸ್ವತ್ತುಗಳಿಗೆ ಬ್ಯಾಂಕ್​ಗಳಲ್ಲಿ ಸಾಲ ದೊರೆಯುವುದಕ್ಕೆ ಅನುಕೂಲ ಆಗುತ್ತದೆ. ಇದರಿಂದ ಸ್ವಂತ ಸೂರು ನಿರ್ಮಿಸುವ ಕನಸು ಕಂಡವರಿಗೆ ಹಣಕಾಸಿನ ಮೂಲ ಸುಲಭವಾಗಿ ದೊರೆಯುತ್ತದೆ. ಇವೆಲ್ಲದರ ಜತೆಗೆ ಆ ಸ್ವತ್ತುಗಳ ಮೌಲ್ಯ ಕೂಡ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ