Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Expectations: ಕರ್ನಾಟಕದ ಎಂಎಸ್​ಎಂಇಗಳು ಬಜೆಟ್​ನಿಂದ ನಿರೀಕ್ಷಿಸುತ್ತಿರೋದೇನು? (ವಿಡಿಯೋ)

Karnataka Budget 2023: ಬಸವರಾಜ ಬೊಮ್ಮಾಯಿ ಫೆ. 17ರಂದು ಮಂಡಿಸುತ್ತಿರುವ ಬಜೆಟ್ ಬಗ್ಗೆ ವಿವಿಧ ಕ್ಷೇತ್ರಗಳು ಬಹಳ ನಿರೀಕ್ಷೆ ಹೊಂದಿವೆ. ಒಟ್ಟಾರೆ ಉದ್ಯೋಗದಲ್ಲಿ ಎಂಎಸ್​ಎಂಇ ಪಾಲು ಶೇ. 40ಕ್ಕಿಂತಲೂ ಹೆಚ್ಚು. ಈ ಕಿರು ಉದ್ಯಮ ಕ್ಷೇತ್ರದತ್ತ ಗಮನ ಕೊಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 16, 2023 | 6:54 PM

ಬೆಂಗಳೂರು: ನಾಳೆ ಶುಕ್ರವಾರ ಬಸವರಾಜ ಬೊಮ್ಮಾಯಿ ಅವರು ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪ ಇರುವುದರಿಂದ ಇದು ಬಹುತೇಕ ಚುನಾವಣಾ ಬಜೆಟ್ ಆಗಿರುವ ಸಾಧ್ಯತೆ ಇದೆ. ಆದರೂ ವಿವಿಧ ಉದ್ಯಮಗಳು ಬಜೆಟ್​ನಿಂದ ಉತ್ತೇಜನಕ್ಕಾಗಿ ಕಾಯುತ್ತಿರುವುದು ಹೌದು. ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಎಸ್​ಎಂಇ (MSME) ಕ್ಷೇತ್ರವಂತೂ ಬಹಳಷ್ಟು ನಿರೀಕ್ಷೆಗಳಿವೆ.

ಈ ಬಗ್ಗೆ ಮನಿ9 ಕನ್ನಡದ ಜೊತೆ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್​ನ ಮಾಜಿ ಅಧ್ಯಕ್ಷ ಮುರಳೀಧರ್, ರಾಜ್ಯದ ಶೇ. 40ಕ್ಕಿಂತಲೂ ಹೆಚ್ಚು ಉದ್ಯೋಗಗಳು ಎಂಎಸ್​ಎಂಇ ಕ್ಷೇತ್ರದಲ್ಲಿವೆ. ಹೀಗಾಗಿ, ಈ ಕ್ಷೇತ್ರದ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡಬೇಕು ಎಂದಿದ್ದಾರೆ. ಹಾಗೆಯೇ, ಒಂದಷ್ಟು ನಿರೀಕ್ಷೆಗಳನ್ನೂ ಅವರು ನೀಡಿದ್ದಾರೆ.

ಬಜೆಟ್ ಮತ್ತು ವ್ಯವಹಾರ ಬಗ್ಗೆ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 16 February 23

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ