Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ

ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ
ಸಿಎಂ ಸಿದ್ಧರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 07, 2023 | 5:21 PM

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ (Karnataka Budget 2023) ನ್ನು ಸಿಎಂ ಸಿದ್ಧರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್​ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಭಾರಿಯ ಬಜೆಟ್​ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಈ ‘ಉದ್ಯಮ ಶಕ್ತಿ’ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್​ ಬಂಕ್​ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Fri, 7 July 23

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ