AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 13 July: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 13) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 13 July: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: Getty Images
Rakesh Nayak Manchi
Rakesh Nayak Manchi|

Updated on:Jul 14, 2023 | 5:55 PM

Share

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಏರುಪೇರಾಗುತ್ತಿರುವುದರಿಂದ ಬೆಳೆಗಾರರು ಪ್ರತಿನಿತ್ಯ ಅಡಿಕೆ ದರ ಹೇಗಿದೆ ಎಂದು ಪರಿಶೀಲನೆ ಮಾಡುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 13) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹42500
  • ಹಳೆ ವೆರೈಟಿ ₹46000 ₹49000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹25170 ₹35000
  • ಕೋಕೋ ₹23222 ₹35399
  • ಹಳೆ ಚಾಲಿ ₹40369 ₹41172
  • ಹೊಸ ಚಾಲಿ ₹37099 ₹40369

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹31299 ₹48639
  • ಬಿಳಿಗೋಟು ₹25699 ₹35400
  • ಚಾಲಿ ₹36299 ₹40808
  • ಕೆಂಪುಗೋಟು ₹28699 ₹39899
  • ರಾಶಿ ₹46669 ₹52609

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Thu, 13 July 23

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ