Arecanut Price 14 July: ಇಂದು ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಕೋಕೋ ಮತ್ತು ಅಡಿಕೆ ದರ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ ಇಂದು (ಜುಲೈ 14) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 14 July: ಇಂದು ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಕೋಕೋ ಮತ್ತು ಅಡಿಕೆ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: Mathrubhumi
Follow us
|

Updated on:Jul 14, 2023 | 6:14 PM

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಏರಿಳಿತಗಳಾಗಿರುತ್ತವೆ. ಬೆಳೆಗಾರರು ಪ್ರತಿನಿತ್ಯ ದರ ಹೇಗಿದೆ ಎಂದು ಪರಿಶೀಲನೆ ನಡೆಸಿ ಉತ್ತಮ ಬೆಲೆ ಇದ್ದರಷ್ಟೇ ಅಡಿಕೆ ಮತ್ತು ಕೋಕೋ ಬೀಜಗಳನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 14) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ 12500 25000
  • ಹೊಸ ವೆರೈಟಿ 27500 42500
  • ಹಳೆ ವೆರೈಟಿ 46000 49000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ 30000 42500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು 29999 33690
  • ಕೋಕೋ 26995 34099
  • ಫ್ಯಾಕ್ಟರಿ 14052 22879
  • ಹಳೆ ಚಾಲಿ 39299 41169
  • ಹೊಸ ಚಾಲಿ 37179 41169

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ 34000 42500

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು 31809 34609
  • ಚಾಲಿ 37809 40599
  • ಕೋಕೋ 31089 34899
  • ಕೆಂಪುಗೋಟು 29099 38399
  • ರಾಶಿ 49599 52109
  • ತಟ್ಟಿಬೆಟ್ಟೆ 40219 46249

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ 41899 47799
  • ಬಿಳಿಗೋಟು 27899 35299
  • ಚಾಲಿ 36518 41101
  • ಕೆಂಪುಗೋಟು 32199 36929
  • ರಾಶಿ 46999 52399

ಬೆಂಗಳೂರು ಅಡಿಕೆ ಧಾರಣೆ

  • ಇತರೆ 55000 60000

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ 56165 64935
  • ಬಿಳಿಗೋಟು 26899 36321
  • ಚಾಲಿ 36312 40899
  • ಕೋಕೋ 18670 34399
  • ಕೆಂಪುಗೋಟು 30210 38100
  • ರಾಶಿ 46499 54509
  • ತಟ್ಟಿಬೆಟ್ಟೆ 41175 48218

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Fri, 14 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ